Close Menu
    Latest News

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಟೀಲು ಮೇಳ ಜಾತಿ ಅಥವಾ ಕೋಮುವಾದದ ಆಧಾರದಲ್ಲಿ ನಡೆಯುವುದಿಲ್ಲ; ಸೂರಿಂಜೆ ಹೇಳಿಕೆಗೆ ಅಸ್ರಣ್ಣರ ತಿರುಗೇಟು

    August 6, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ತಡರಾತ್ರಿ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್​ ಭೇಟಿ: ಗರ್ಭಿಣಿಯನ್ನ ನೆಲದ ಮೇಲೆ ಕೂರಿಸಿದ್ದ ಕಂಡು ಆರೋಗ್ಯ ಸಚಿವ ಕೆಂಡಾಮಂಡಲ
    ಪ್ರಮುಖ ಸುದ್ದಿ

    ತಡರಾತ್ರಿ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್​ ಭೇಟಿ: ಗರ್ಭಿಣಿಯನ್ನ ನೆಲದ ಮೇಲೆ ಕೂರಿಸಿದ್ದ ಕಂಡು ಆರೋಗ್ಯ ಸಚಿವ ಕೆಂಡಾಮಂಡಲ

    adminBy adminJune 5, 2026
    Share Facebook Twitter Email WhatsApp Copy Link

    ಬೆಂಗಳೂರು(reporterkarnataka.com): ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್​ ಅಲರ್ಟ್​ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ.

    ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಯುಟಿ ಖಾದರ್​ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದ್ದಾರೆ.

    *ಸಿಬ್ಬಂದಿಗಳಿಗೆ ಚಾಟಿ ಬೀಸಿದ ಖಾದರ್:*
    ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಪರಿಶೀಲನೆ ನೂತನ ಸಚಿವ ಖಾದರ್ ಇಳಿದಿದ್ದಾರೆ. ಹಾಜರಾತಿಯಲ್ಲಿ ಗೈರಾಗಿರುವ ಸಿಬ್ಬಂದಿಗಳಿಗೆ ಖಾದರ್ ಚಾಟಿ ಬೀಸಿದ್ದಾರೆ. ಅಲ್ಲದೇ ರೋಗಿಗಳ ಬಳಿಯೂ ತೆರಳಿ ಸಚಿವ ಖಾದರ್ ಮಾಹಿತಿ ನೀಡಿದ್ದಾರೆ. ತಡರಾತ್ರಿ ಆಸ್ಪತ್ರೆ ಆವರಣದಲ್ಲಿದ್ದ ಪ್ರತಿಯೊಬ್ಬರಿಂದಲೂ ಖಾದರ್​​ ಮಾಹಿತಿ ಪಡೆದಿದ್ದಾರೆ

    Share. Facebook Twitter Email WhatsApp Copy Link
    Previous Articleಈ ಪೆಟ್ಟು ಯಾರ ಒಳ ಏಟು? ಇದು ಬಂಡೆ ಜೆಲ್ಲಿಪುಡಿಯಾಗುವ ಮುನ್ಸೂಚನೆ: ಬಿಜೆಪಿ ಲೇವಡಿ
    Next Article ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ

    Related Posts

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಟೀಲು ಮೇಳ ಜಾತಿ ಅಥವಾ ಕೋಮುವಾದದ ಆಧಾರದಲ್ಲಿ ನಡೆಯುವುದಿಲ್ಲ; ಸೂರಿಂಜೆ ಹೇಳಿಕೆಗೆ ಅಸ್ರಣ್ಣರ ತಿರುಗೇಟು

    August 6, 2026

    ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನೆರವು ನೀಡಿದ್ದ ಸುಳ್ಯದ ಉಮರ್‌ ಫಾರೂಕ್‌ ಬಂಧನ

    August 6, 2026

    ಬೀಫ್ ಹೋಟೆಲ್‌ಗಳಿಂದ ಹಫ್ತಾ ವಸೂಲಿ ಆರೋಪ; ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತರುವ ಕುತಂತ್ರ ಎಂದ ವಿಎಚ್‌ಪಿ

    August 6, 2026

    ನಟಿ ತ್ರಿಷಾ ಕುರಿತು ಡಬಲ್ ಮೀನಿಂಗ್ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

    August 4, 2026
    Latest Post

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಟೀಲು ಮೇಳ ಜಾತಿ ಅಥವಾ ಕೋಮುವಾದದ ಆಧಾರದಲ್ಲಿ ನಡೆಯುವುದಿಲ್ಲ; ಸೂರಿಂಜೆ ಹೇಳಿಕೆಗೆ ಅಸ್ರಣ್ಣರ ತಿರುಗೇಟು

    August 6, 2026

    ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನೆರವು ನೀಡಿದ್ದ ಸುಳ್ಯದ ಉಮರ್‌ ಫಾರೂಕ್‌ ಬಂಧನ

    August 6, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.