Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಕಾಲಿನ ಸ್ವಾಧೀನ ಕಳೆದುಕೊಂಡ ನಾಯಿ ಮೇಲೆ ಯಜಮಾನನ ಮಮಕಾರ; ನಾಯಿ ಹುಡುಕಿಕೊಟ್ಟವರಿಗೆ ಸಿಕ್ತು 50,000 ಬಹುಮಾನ
    ಸ್ಥಳೀಯ ಸುದ್ದಿ

    ಕಾಲಿನ ಸ್ವಾಧೀನ ಕಳೆದುಕೊಂಡ ನಾಯಿ ಮೇಲೆ ಯಜಮಾನನ ಮಮಕಾರ; ನಾಯಿ ಹುಡುಕಿಕೊಟ್ಟವರಿಗೆ ಸಿಕ್ತು 50,000 ಬಹುಮಾನ

    adminBy adminJune 23, 2026
    Share Facebook Twitter Email WhatsApp Copy Link

    ಪುತ್ತೂರು ಸಮೀಪದ ಪೋಳ್ಯದಲ್ಲಿ ಕಾಲಿನ ಸ್ವಾಧೀನ ಕಳೆದುಕೊಂಡ ನಾಯಿ ಮೇಲೆ ಮನೆಯ ಯಜಮಾನ ತೋರಿದ ಮಮಕಾರ ಎಲ್ಲೆಡೆ ಸುದ್ದಿಯಾಗುತ್ತಿದೆ. ಇವರ ಮನೆಯ ‘ಚಿನ್ನು’ ಹೆಸರಿನ  ನಾಯಿಯು ಮೂರು ವಾರಗಳ ಹಿಂದೆ  ಕಾಣೆಯಾದಾಗ ಮನೆಯ ಯಜಮಾನ ಗಣೇಶ್ ಕೇರ ಅವರು ಕಂಗಾಲಾಗಿದ್ದರು. ತಕ್ಷಣವೇ ಸಾಮಾಜಿಕ ಜಾಲತಾಣಗಳು ಮತ್ತು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ, ನಾಯಿಯ ಸುಳಿವು ನೀಡಿದವರಿಗೆ ಅಥವಾ ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಫಿಟ್ಸ್ ಸಮಸ್ಯೆಯಿಂದಾಗಿ ಈ ನಾಯಿಯು ಕಾಲಿನ ಸ್ವಾಧೀನವು ಕಳೆದುಕೊಂಡಿತ್ತು.

    ಕಾಣೆಯಾಗಿದ್ದ “ಚಿನ್ನು” ನಾಯಿ

    ಸ್ಥಳೀಯ ನಿವಾಸಿ ಪುರಂದರ ಎಂಬವರು ನಾಪತ್ತೆಯಾಗಿದ್ದ ಚಿನ್ನು ನಾಯಿಯನ್ನು ಹುಡುಕಿಕೊಟ್ಟಿದ್ದಾರೆ. ಇದೀಗ ಕೊಟ್ಟ ಮಾತಿನಂತೆ ಗಣೇಶ್ ಕೇರ ಅವರು ಪುರಂದರ ಅವರನ್ನು ಮನೆಗೆ ಕರೆಸಿ, 50,000 ರೂಪಾಯಿಗಳ ಚೆಕ್ ಅನ್ನು ವಿತರಿಸಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.  ಬಹುಮಾನದ ಮೊತ್ತವನ್ನು ಪಾರದರ್ಶಕವಾಗಿ ನೀಡಿ, ಕೊಟ್ಟ ಮಾತಿನಂತೆ ನಡೆದ ಶ್ವಾನ ಪ್ರಿಯ ಗಣೇಶ್ ಅವರ ನಿಜವಾದ ಪ್ರಾಣಿ ಪ್ರೀತಿಗೆಗೆ ವ್ಯಾಪಕ ಪ್ರಶಂಸೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ. ಅಂದ ಹಾಗೆ “ಚಿನ್ನು” ಅವರ ಮನೆಯ ಏಕೈಕ ನಾಯಿಯಾಗಿರಲಿಲ್ಲ, ಗಣೇಶ್ ಕೇರ ಅವರು ತಮ್ಮ ಮನೆಯಲ್ಲಿ ಸುಮಾರು 30 ನಾಯಿಗಳನ್ನು ಇದೆ ರೀತಿ ಪ್ರೀತಿಯಿಂದ ಸಾಕುತ್ತಿದ್ದಾರೆ.

    Share. Facebook Twitter Email WhatsApp Copy Link
    Previous Articleಪುತ್ತೂರಿನ Growth Up ಪಬ್ಲಿಕ್ ರಿಲೇಶನ್ ಸಂಸ್ಥೆ  ಹಾಗೂ ಭಾರತವಾಣಿ ಮೀಡಿಯಾದ ನೂತನ ವಿಸ್ತೃತ ಕಛೇರಿಯ ಉದ್ಘಾಟನೆ  
    Next Article ವೃದ್ಧ ದಂಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.