Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಲೀಗ್ ಯತ್ನ: ಎಂ. ಎಲ್. ಅಶ್ವಿನಿ ಖಂಡನೆ
    ಸ್ಥಳೀಯ ಸುದ್ದಿ

    ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಲೀಗ್ ಯತ್ನ: ಎಂ. ಎಲ್. ಅಶ್ವಿನಿ ಖಂಡನೆ

    adminBy adminJune 27, 2026
    Share Facebook Twitter Email WhatsApp Copy Link

    ಉಪ್ಪಳ: ರೋಗಬಾಧೆಯಿಂದಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಸ್ಲಿಂ ಲೀಗ್ ಮತ್ತು ಮುಸ್ಲಿಂ ಲೀಗ್‌ನ ಜನಪ್ರತಿನಿಧಿಗಳು ನಡೆಸುತ್ತಿರುವ ಪ್ರಯತ್ನ ಅತ್ಯಂತ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತಿಳಿಸಿದ್ದಾರೆ.

    ಆರ್ಥಿಕವಾಗಿ ಹಿಂದುಳಿದಿರುವ ಆ ಕುಟುಂಬಕ್ಕೆ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಲು ಸಾಧ್ಯವಿರಲಿಲ್ಲ. ಹಾಗಾಗಿಯೇ ಕುಟುಂಬದ ಸದಸ್ಯರು ಅಂತ್ಯಸಂಸ್ಕಾರದ ಜವಾಬ್ದಾರಿಯನ್ನು ಜನಪ್ರತಿನಿಧಿಗಳಿಗೆ ಒಪ್ಪಿಸಿದ್ದರು. ಅವರ ಭೌತಿಕ ಶರೀರದ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಿ, ವಿಧಿವಿಧಾನಗಳ ನೇತೃತ್ವ ವಹಿಸಿದ್ದು ಸೇವಾ ಭಾರತಿ ಸಂಸ್ಥೆಯಾಗಿದೆ. ಸತ್ಯ ಹೀಗಿರುವಾಗ, ಅಂತ್ಯಸಂಸ್ಕಾರದ ಚಿತ್ರಗಳನ್ನು ತೆಗೆದುಕೊಂಡು ಇದರ ಸಂಪೂರ್ಣ ಜವಾಬ್ದಾರಿಯನ್ನು ನಾವೇ ವಹಿಸಿಕೊಂಡಿದ್ದೇವೆ ಎಂಬಂತೆ ಲೀಗ್ ನಾಯಕರು ಮತ್ತು ಜನಪ್ರತಿನಿಧಿಗಳು ನೀಡಿರುವ ಹೇಳಿಕೆಗಳು ಹಾಗೂ ಪ್ರಕಟಣೆಗಳು ಸತ್ಯಕ್ಕೆ ದೂರವಾಗಿವೆ.

    ಅನಾಥವಾದ ಅಥವಾ ಉಪೇಕ್ಷಿಸಲ್ಪಟ್ಟ ಮೃತದೇಹಗಳ ಅಂತ್ಯಸಂಸ್ಕಾರ ಮಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಪರಿಸ್ಥಿತಿ ಹೀಗಿರುವಾಗ ತಪ್ಪು ಮಾಹಿತಿಯನ್ನು ಹರಡಿ ಹಿಂದೂ ಸಮಾಜವನ್ನು ಒಡೆಯಲು ಮತ್ತು ಬಡ ಕುಟುಂಬದ ದಯನೀಯ ಸ್ಥಿತಿಯ ದುರುಪಯೋಗ ಪಡಿಸಿಕೊಳ್ಳಲು ಲೀಗ್ ಹಾಗೂ ಜಿಲ್ಲಾ ಪಂಚಾಯತ್, ಪಂಚಾಯತ್ ಜನಪ್ರತಿನಿಧಿಗಳು ಯತ್ನಿಸುತ್ತಿದ್ದಾರೆ ಎಂದು ಅಶ್ವಿನಿ ಹೇಳಿದ್ದಾರೆ.

    Share. Facebook Twitter Email WhatsApp Copy Link
    Previous Articleಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
    Next Article ಮೋಹರಂ ವೇಳೆ ದುಷ್ಕೃತ್ಯ; 15,000 ಜನರ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು ರೂಪಿಸಿದ್ದ ಫಯಾಜ್ ಬಂಧನ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.