Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಮೋಹರಂ ವೇಳೆ ದುಷ್ಕೃತ್ಯ; 15,000 ಜನರ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು ರೂಪಿಸಿದ್ದ ಫಯಾಜ್ ಬಂಧನ
    ಪ್ರಮುಖ ಸುದ್ದಿ

    ಮೋಹರಂ ವೇಳೆ ದುಷ್ಕೃತ್ಯ; 15,000 ಜನರ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು ರೂಪಿಸಿದ್ದ ಫಯಾಜ್ ಬಂಧನ

    adminBy adminJune 28, 2026
    Share Facebook Twitter Email WhatsApp Copy Link

    ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ ರ‍್ಯಾಟ್‌ ಪಾಯಿಸನ್‌ (ಇಲಿ ಪಾಷಾಣ – Rodenticide) ತುಂಬಿದ ಕ್ಯಾಪ್ಸೂಲ್ ಗಳನ್ನು ವಿತರಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಪುಣೆ ನಿವಾಸಿ, ಬಣ್ಣದ ವ್ಯಾಪಾರಿ ಫಯಾಜ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 14,900 ವಿಷ ತುಂಬಿದ ಕ್ಯಾಪ್ಸೂಲ್ ಗಳನ್ನ ವಶಪಡಿಸಿಕೊಂಡಿದ್ದು, ಘಟನೆ ಹಿಂದೆ ದೊಡ್ಡ ಪಿತೂರಿಯೇ ಇದೆ ಎಂದು ಶಂಕಿಸಲಾಗಿದೆ.

    15 ಸಾವಿರ ಜನರನ್ನು ಕೊಲ್ಲುವ ಉದ್ದೇಶದೊಂದಿಗೆ ಈ ವಿಷಕಾರಿ ಮಾತ್ರೆ ಹಂಚುತ್ತಿದ್ದೆ ಎಂಬ ಸತ್ಯವನ್ನು ಬಾಯ್ಬಿಟ್ಟಿದ್ದಾನೆ. ಫಯಾಜ್‌ ನೀಡಿದ್ದ ಮಾತ್ರೆ ಸೇವಿಸಿದ್ದ ಸುಮಾರು 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಜನಸಂದಣಿಯ ಲಾಭ ಪಡೆದು, ಅವುಗಳನ್ನು ನೋವು ನಿವಾರಕಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳೆಂದು ಹೇಳಿ ಮಾರಾಟ ಮಾಡುತ್ತಿದ್ದ. ಪೊಲೀಸರು ಸಕಾಲದಲ್ಲಿ ಆತನನ್ನು ಬಂಧಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ” ಆರೋಪಿ ಫಯಾಜ್‌ 30,000 ಖಾಲಿ ಕ್ಯಾಪ್ಸುಲ್‌ಗಳು ಮತ್ತು 50 ಕೆಜಿ ಫಾಸ್ಫರಸ್‌ಗೆ ಆರ್ಡರ್‌‌ ಮಾಡಿದ್ದ ಎಂದು ಮುಂಬೈ ಪೊಲೀಸ್ ಡಿಸಿಪಿ (ಕೇಂದ್ರ ವಲಯ-I) ಜಯಂತ್ ಮೀನಾ ತಿಳಿಸಿದ್ದಾರೆ. ಓರ್ವ ಮಹಿಳಾ ಸ್ವಯಂಸೇವಕಿ ಆರೋಪಿಯು ಅನುಚಿತ ಮತ್ತು ಅನುಮಾನಾಸ್ಪದ ರೀತಿಯಲ್ಲಿ ಮಾತ್ರೆಗಳನ್ನು ವಿತರಿಸುತ್ತಿರುವುದನ್ನು ಗಮನಿಸಿದರು. ಸ್ವಯಂಸೇವಕರು ತಕ್ಷಣ ಅವನನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದರು. ಮಾತ್ರೆ ಸೇವಿಸದಂತೆ ಜನರನ್ನು ಕೇಳುತ್ತಾ ಧ್ವನಿವರ್ಧಕವನ್ನು ಬಳಸಿ ಘೋಷಣೆ ಮಾಡಲಾಯಿತು.

    Share. Facebook Twitter Email WhatsApp Copy Link
    Previous Articleಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಲೀಗ್ ಯತ್ನ: ಎಂ. ಎಲ್. ಅಶ್ವಿನಿ ಖಂಡನೆ
    Next Article ರಾಮನ ದೇಣಿಗೆ ಕದ್ದವರ ಪರ ವಕಾಲತ್ತು ವಹಿಸಿದ್ರೆ 5 ಲಕ್ಷ ದಂಡ ಘೋಷಿಸಿದ ಬಾರ್ ಅಸೋಸಿಯೇಷನ್

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.