Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ, ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು – ಶಾಸಕ ಎಸ್. ಆರ್. ವಿಶ್ವನಾಥ್
    ಪ್ರಮುಖ ಸುದ್ದಿ

    ಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ, ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು – ಶಾಸಕ ಎಸ್. ಆರ್. ವಿಶ್ವನಾಥ್

    adminBy adminJune 29, 2026
    Share Facebook Twitter Email WhatsApp Copy Link

    ಅಡ್ಡ ಮತದಾನ ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಶಾಸಕ ಎಸ್. ಆರ್. ವಿಶ್ವನಾಥ್ ಅವರು ಸದಾನಂದ ಗೌಡರ ವಿರುದ್ಧ “ಅವರದ್ದು ವಕ್ರ ಬುದ್ಧಿ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಕೇಂದ್ರ ಸಚಿವರಾಗಿ, ಮುಖ್ಯಮಂತ್ರಿಗಳಾಗಿದ್ದಾಗ ನಾವು ಅವರಿಗಾಗಿ ಗಂಟೆಗಟ್ಟಲೆ ಬಾಗಿಲು ಕಾಯ್ದು ನಿಲ್ಲುತ್ತಿದ್ದೆವು. ಆದರೆ, ಇಂದು ಅವರ ವರ್ತನೆ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ನೀವು ಒಬ್ಬ ಹಿರಿಯ ಬಿಜೆಪಿ ನಾಯಕರಾಗಿದ್ದುಕೊಂಡು ಕಾಂಗ್ರೆಸ್‌ನವರು ಆಯೋಜಿಸಿದ್ದ ಸಭೆ ಅಥವಾ ಕಾರ್ಯಕ್ರಮಕ್ಕೆ ಹೇಗೆ ಹೋಗುತ್ತೀರಿ? ನಾವು ಹೋಗಬೇಡಿ ಎಂದು ಮನವಿ ಮಾಡಿದರೂ ಕೇಳಲಿಲ್ಲ.

    ಇವತ್ತು ಅವರಿಗೆ ದಿಢೀರನೆ ಜಾತಿ ಅಭಿಮಾನ ಬಂದುಬಿಟ್ಟಿದೆ. ಸದಾನಂದ ಗೌಡರು ಮಂಗಳೂರು ಕಡೆಯವರಾಗಿದ್ದು, ಸಾಮಾನ್ಯವಾಗಿ ಹಳೇ ಮೈಸೂರು ಭಾಗದವರನ್ನು ಮಾತ್ರ ಒಕ್ಕಲಿಗರು ಎನ್ನಲಾಗುತ್ತದೆ, ಅವರೇನೂ ದೊಡ್ಡ ಗೌಡರಲ್ಲ ಎಂದು ಲೇವಡಿ ಮಾಡಿದ್ದಾರೆ. ಕೆಂಪೇಗೌಡ ಜಯಂತಿಗೆ ಸಂಬಂಧಿಸಿದಂತೆ ತಾವು ಆಹ್ವಾನ ನೀಡಿದ ತಕ್ಷಣ ಮುಖ್ಯಮಂತ್ರಿಗಳು ಬಂದು ಸನ್ಮಾನ ಸ್ವೀಕರಿಸಿದರು. ಆದರೆ, ಸದಾನಂದ ಗೌಡರು ಮಾತ್ರ ಬೇರೆಯದೇ ರೀತಿ ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ.

    Share. Facebook Twitter Email WhatsApp Copy Link
    Previous Articleಅಕ್ಟೋಬರ್ ವರೆಗೂ ವಿಜಯೇಂದ್ರ‌ ಮುಂದುವರೆಯಲು ಬಿಡಿ, ಬಳಿಕ ಕಿಕ್ ಔಟ್ ಮಾಡಿ – ಕೇಸರಿ ಪಾಳಯದಲ್ಲಿ ಆಡಿಯೋ ತಲ್ಲಣ
    Next Article ಕ್ಯಾಬ್ ಡ್ರೈವರ್ ಆಲಿಯ ಲವ್ ಜಿಹಾದ್ ಉರುಳಿಗೆ ಬಲಿಯಾದಳಾ ವೈದ್ಯೆ ಸುರಭಿ ?

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.