Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಸಿಲಿಂಡರ್ ಬೆಲೆ ಏರಿಕೆಗೆ ಬ್ರೇಕ್; ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ
    ಪ್ರಮುಖ ಸುದ್ದಿ

    ಸಿಲಿಂಡರ್ ಬೆಲೆ ಏರಿಕೆಗೆ ಬ್ರೇಕ್; ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    adminBy adminJuly 1, 2026
    Share Facebook Twitter Email WhatsApp Copy Link
    Commercial LPG Gets Cheaper

    ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ.

    ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. ಆದರೆ ತೈಲ ಕಂಪನಿಗಳು 14.2 ಕೆ.ಜಿ. ಗೃಹ ಬಳಕೆಯ LPG ಸಿಲಿಂಡರ್ ಬೆಲೆ ರೂ.942ರಲ್ಲೇ ಮುಂದುವರಿದಿದ್ದು, ಅದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

    ಇರಾನ್ ತನ್ನ ನಿಯಂತ್ರಣದಲ್ಲಿರುವ ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಸಾಗುತ್ತಿದ್ದ ಕಚ್ಚಾ ತೈಲ ಮತ್ತು ಅನಿಲ ಸಾಗಣೆ ಹಡಗುಗಳ ಸಂಚಾರವನ್ನು ನಿರ್ಬಂಧಿಸಿತ್ತು. ಪರಿಣಾಮವಾಗಿ ವಿಶ್ವದಾದ್ಯಂತ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಪ್ರಪಂಚದಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದವು.

    ದೇಶದಲ್ಲಿ ನಾಲ್ಕು ಹಂತಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಒಟ್ಟು ರೂ.1,374.50 ದರ ಏರಿಕೆಯಾಗಿತ್ತು. ಇದೀಗ ರೂ.183.50 ಇಳಿಕೆ ಮಾಡಲಾಗಿದ್ದರೂ, ಹಿಂದಿನ ಏರಿಕೆಗೆ ಹೋಲಿಸಿದರೆ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿಯೇ ಇದೆ. ಗೃಹ ಬಳಕೆಯ 14.2 ಕೆ.ಜಿ. LPG ಸಿಲಿಂಡರ್ ಬೆಲೆ ಮಾರ್ಚ್‌ನಲ್ಲಿ ರೂ.60 ಹಾಗೂ ಜೂನ್‌ನಲ್ಲಿ ರೂ.29 ಹೆಚ್ಚಳ ಮಾಡಲಾಗಿದ್ದು, ಒಟ್ಟು ರೂ.89 ಏರಿಕೆಯಾಗಿತ್ತು.ವಾಣಿಜ್ಯ ಬಳಕೆದಾರರಿಗೆ ಮಾತ್ರ ಸದ್ಯಕ್ಕೆ ದರ ಇಳಿಕೆಯ ಲಾಭ ದೊರೆತಿದ್ದು, ಗೃಹ ಬಳಕೆದಾರರು ಮುಂದಿನ ದರ ಪರಿಷ್ಕರಣೆಯವರೆಗೆ ಕಾಯಬೇಕಾಗಿದೆ

    Share. Facebook Twitter Email WhatsApp Copy Link
    Previous ArticleGruha Jyothi ಯೋಜನೆಯಲ್ಲಿ ಮಹತ್ವದ ಬದಲಾವಣೆ; ಈ ದಾಖಲೆ ಇರದಿದ್ದರೆ ಉಚಿತ ವಿದ್ಯುತ್ ಕಟ್!
    Next Article ಮೊಬೈಲ್ ನಂಬರ್ ಇಲ್ಲದೇ ವಾಟ್ಸಾಪ್ ಚಾಟ್ ಮಾಡುವ ಸಮಯ ಬರುತ್ತಿದೆ ಹತ್ತಿರ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.