Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಜಯ್‌ ಜೋಸೆಫ್‌ ಸರ್ಕಾರ ಅರ್ಜಿ
    ಪ್ರಮುಖ ಸುದ್ದಿ

    ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಜಯ್‌ ಜೋಸೆಫ್‌ ಸರ್ಕಾರ ಅರ್ಜಿ

    adminBy adminJuly 1, 2026
    Share Facebook Twitter Email WhatsApp Copy Link

    ರಾಜ್ಯದಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧವನ್ನು ವಿಧಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

    ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯಿದೆ- 1958ರ ಸೆಕ್ಷನ್ 4ರ ಅಡಿಯಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಹಸುವನ್ನು ವಧೆ ಮಾಡಲು ಅವಕಾಶ ನೀಡುತ್ತದೆ. ಆದರೆ ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯಿದೆ 1958ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರಾಜ್ಯವು ವಾದಿಸಿದೆ.

    ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಅವರು ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

    ರಾಜ್ಯ ಸರಕಾರವು ತನ್ನ ಮನವಿಯಲ್ಲಿ ಹೈಕೋರ್ಟ್‌ ಗೋಹತ್ಯೆ ನಿಷೇಧವನ್ನು ನಿರ್ದೇಶಿಸುವ ಮೂಲಕ ಕಾನೂನಿನ ಚೌಕಟ್ಟನ್ನು ಮೀರಿದೆ ಎಂದು ವಾದಿಸಿದೆ.

    Share. Facebook Twitter Email WhatsApp Copy Link
    Previous Articleಮೊಬೈಲ್ ನಂಬರ್ ಇಲ್ಲದೇ ವಾಟ್ಸಾಪ್ ಚಾಟ್ ಮಾಡುವ ಸಮಯ ಬರುತ್ತಿದೆ ಹತ್ತಿರ
    Next Article ಅಂತರ್ಜಾಲದ ಜಾಲದಲ್ಲಿ – ಭಾಗ 2; ಪಾಸ್‌ವರ್ಡ್: ನಿಮ್ಮ ಮೊದಲ ರಕ್ಷಣಾ ಗೋಡೆ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.