Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»23 ಮಂದಿಯನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಸರ್ಕಾರ
    ಪ್ರಮುಖ ಸುದ್ದಿ

    23 ಮಂದಿಯನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಸರ್ಕಾರ

    adminBy adminJuly 4, 2026
    Share Facebook Twitter Email WhatsApp Copy Link

    ದೇಶದ ಭದ್ರತೆಗೆ ಧಕ್ಕೆ ತರುತ್ತಿರುವ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕೇಂದ್ರ ಗೃಹ ಸಚಿವಾಲಯ ಶನಿವಾರ ಮತ್ತೊಂದು ಸುತ್ತಿನ ಪ್ರಹಾರ ನಡೆಸಿದೆ. ಜೈಶ್-ಎ-ಮೊಹಮ್ಮದ್ (JeM), ಲಷ್ಕರ್-ಎ-ತೊಯ್ಬಾ (LeT), ಜಮಾತ್-ಉದ್-ದಾವಾ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಬರೋಬ್ಬರಿ 23 ಜನರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೆಕ್ಷನ್ 35ರ ಅಡಿಯಲ್ಲಿ ‘ಘೋಷಿತ ಭಯೋತ್ಪಾದಕರು’ ಎಂದು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ವಿವಿಧ ಭಾಗಗಳಲ್ಲಿ ನಡೆದ ಭೀಕರ ಉಗ್ರರ ದಾಳಿ ಹಾಗೂ ದೇಶವಿರೋಧಿ ಕೃತ್ಯಗಳಲ್ಲಿ ಈ 23 ಮಂದಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

    1967ರ ಯುಎಪಿಎ ಕಾಯ್ದೆಗೆ 2019 ರಲ್ಲಿ ತಿದ್ದುಪಡಿ ತಂದ ನಂತರ, ಕೇವಲ ಉಗ್ರಗಾಮಿ ಸಂಘಟನೆಗಳನ್ನಷ್ಟೇ ಅಲ್ಲದೆ ವೈಯಕ್ತಿಕವಾಗಿಯೂ ‘ಭಯೋತ್ಪಾದಕರು’ ಎಂದು ಘೋಷಿಸಲು ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ಸಿಕ್ಕಿದೆ. ಈಗ ಈ 23 ಜನರ ಹೆಸರುಗಳನ್ನು ಪಟ್ಟಿಗೆ ಸೇರಿಸಿರುವುದರಿಂದ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಕ್ಷಣವೇ ಇವರ ಬ್ಯಾಂಕ್ ಖಾತೆಗಳನ್ನು ಮತ್ತು ಆರ್ಥಿಕ ವಹಿವಾಟುಗಳನ್ನು ಸ್ಥಗಿತಗೊಳಿಸಬಹುದಾಗಿದೆ. ಶಸ್ತ್ರಾಸ್ತ್ರಗಳ ಖರೀದಿಗೆ ನಿಷೇಧ ಹೇರಬಹುದು ಮತ್ತು ಭಾರತದಲ್ಲಿ ಇವರಿಗಿರುವ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು (Seize) ಹಾಕಿಕೊಳ್ಳಬಹುದಾಗಿದೆ.

    ಈ ಪಟ್ಟಿಯಲ್ಲಿರುವ 23 ಉಗ್ರರ ಪೈಕಿ 17 ಜನ ಪಾಕಿಸ್ತಾನಿ ಪ್ರಜೆಗಳಾಗಿದ್ದರೆ, ಉಳಿದ 6 ಜನ ಭಾರತೀಯ ಮೂಲದವರಾಗಿದ್ದಾರೆ. ಆದರೆ, ಸದ್ಯ ಇವರೆಲ್ಲರೂ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಆಶ್ರಯ ಪಡೆದುಕೊಂಡಿದ್ದು, ಅಲ್ಲಿಂದಲೇ ಭಾರತದ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ನಿಯಂತ್ರಿಸುತ್ತಿದ್ದಾರೆ. ಜೈಶ್ ಸಂಘಟನೆಯ ಮಸೂದ್ ಇಲ್ಯಾಸ್ ಕಾಶ್ಮೀರಿ, ಮುಫ್ತಿ ಮೊಹಮ್ಮದ್ ಅಸ್ಗರ್ ಖಾನ್ ಸೇರಿದಂತೆ ಲಷ್ಕರ್ ಸಂಘಟನೆಯ ಫಿರ್ದೌಸ್ ಅಹ್ಮದ್ ಭಟ್, ಬಿಲಾಲ್ ಅಹ್ಮದ್ ಮಿರ್ ಮತ್ತು ಅಲ್ ಖೈದಾ-ಐಸಿಸ್ ಜೊತೆ ನಂಟಿರುವ ಮೊಹಮ್ಮದ್ ಶಾಹಿದ್ ಫೈಸಲ್ ಈ ಕಪ್ಪು ಪಟ್ಟಿಯಲ್ಲಿರುವ ಪ್ರಮುಖರಾಗಿದ್ದಾರೆ.

    Share. Facebook Twitter Email WhatsApp Copy Link
    Previous Articleಕಾವು ಪುತ್ತಿಲ ಪರಿವಾರದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನೆರವು
    Next Article ಮೈಸೂರು ಕಂಬಳಕ್ಕೆ ರಾಜ ವಂಶಸ್ಥರ ತೀವ್ರ ವಿರೋಧ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.