Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಜವ್ವಾರ್ ಎಂಬಾತನಿಂದ ಚೂರಿ ಇರಿತ
    ಸ್ಥಳೀಯ ಸುದ್ದಿ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಜವ್ವಾರ್ ಎಂಬಾತನಿಂದ ಚೂರಿ ಇರಿತ

    adminBy adminJuly 6, 2026
    Share Facebook Twitter Email WhatsApp Copy Link

    ಬಂಟ್ವಾಳ: ಇಲ್ಲಿನ ಮಂಚಿ ಸಮೀಪದ ಮೋಂತಿಮಾರು ಪಡ್ಡು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ(Stabbed) ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ (ಜು.06) ಬೆಳಗ್ಗೆ ಸಂಭವಿಸಿದೆ.

    ಸ್ಥಳೀಯ ನಿವಾಸಿ ಜವ್ವಾರ್ ಎಂಬಾತ ಹಲ್ಲೆಗೆ ಯತ್ನಿಸಿದ ಬಗ್ಗೆ ಆರೋಪ ಕೇಳಿಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.

    ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ಇಲಾಖೆಯಿಂದ ಹೆಚ್ಚಿನ ಮಾಹಿತಿ ಬರಬೇಕಾಗಿದೆ.

    Share. Facebook Twitter Email WhatsApp Copy Link
    Previous Articleಮೈಸೂರು ಕಂಬಳಕ್ಕೆ ರಾಜ ವಂಶಸ್ಥರ ತೀವ್ರ ವಿರೋಧ
    Next Article ರಾಜ್ಯದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.