Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ರಾಜ್ಯದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
    ಪ್ರಮುಖ ಸುದ್ದಿ

    ರಾಜ್ಯದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

    adminBy adminJuly 6, 2026
    Share Facebook Twitter Email WhatsApp Copy Link

    ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್​ಎಸ್​ಎಸ್​ (RSS) ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್​​ ಖರ್ಗೆ (Priyank Kharge) ಹೇಳಿದ್ದಾರೆ. ಆರ್​​ಎಸ್​​ಎಸ್​​ನವರು ಪಥಸಂಚಲನಕ್ಕೆ (Route March) ಅನುಮತಿ ತೆಗೆದುಕೊಳ್ಳಬೇಕು. ಜಸ್ಟ್ ಈಗ ಮೋಹನ್​ ಭಾಗವತ್​​ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಸಂಘಟನೆ ಕಾಗದಗಳು ಎಲ್ಲೋ ಇರಬಹುದು. ಹುಡುಕುತ್ತಿದ್ದಾರೆ ಹುಡುಕಿಕೊಂಡು ಬರಲಿ. ಇಷ್ಟು ಕೇಳಿದ್ದಕ್ಕೆ ನನ್ನ ವೈಯಕ್ತಿಕ ಮಾಹಿತಿ ಕೆದಕುತ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವ ವ್ಯಕ್ತಿಯಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

    ಆರ್​​ಎಸ್​​ಎಸ್​​ನವರು ಧ್ವಜದ ಹೆಸರಿನಲ್ಲಿ ದೇಣಿಗೆ ತೆಗೆದುಕೊಳ್ತಾರೆ. ದೇಣಿಗೆ ಪಡೆದುಕೊಳ್ಳೋಕೆ ಇವರ ಗುರು ಯಾರು?ಹಾಗಿದ್ರೆ ಇವರಗೆ ಲೆಕ್ಕ ಕೇಳಬಾರದಾ? ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್‌ ಮಾಡಿ. ಅವಾಗ ಐಟಿ,ಇಡಿಯವರು ಸುಮ್ನೆ ಕೂರುತ್ತಾರಾ? ಎಲ್ಲರೂ ಹೀಗೇ ಮಾಡಲಿ ಅವಾಗ ನೋಡೋಣ ಎಂದವರು ಕಿಡಿ ಕಾರಿದ್ದಾರೆ.

    Share. Facebook Twitter Email WhatsApp Copy Link
    Previous Articleಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಜವ್ವಾರ್ ಎಂಬಾತನಿಂದ ಚೂರಿ ಇರಿತ
    Next Article ಪುತ್ತೂರಿನಲ್ಲಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.