Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಖೋಟಾನೋಟು ತಯಾರಿಸುತ್ತಿದ್ದ ಸ್ಥಳಕ್ಕೆ ಉಪ್ಪಿನಂಗಡಿಯ ಪೊಲೀಸರ ದಾಳಿ : ಸಿರಾಜ್‌ ಸಹಿತ ಏಳು ಮಂದಿ ವಶಕ್ಕೆ
    ಸ್ಥಳೀಯ ಸುದ್ದಿ

    ಖೋಟಾನೋಟು ತಯಾರಿಸುತ್ತಿದ್ದ ಸ್ಥಳಕ್ಕೆ ಉಪ್ಪಿನಂಗಡಿಯ ಪೊಲೀಸರ ದಾಳಿ : ಸಿರಾಜ್‌ ಸಹಿತ ಏಳು ಮಂದಿ ವಶಕ್ಕೆ

    adminBy adminJuly 16, 2026
    Share Facebook Twitter Email WhatsApp Copy Link

    ಮಂಗಳೂರು: ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ಜುಲೈ 15 ರ ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಸ್ಥಳೀಯ ಮೂಲಗಳ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಖೋಟಾನೋಟು ತಯಾರಿಸಲು ಬಾಡಿಗೆ ಕಟ್ಟಡ ಒದಗಿಸಿದ ಸ್ಥಳೀಯ ವ್ಯಕ್ತಿ ಸಿರಾಜ್ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡು ನಕಲಿ ನೋಟುಗಳನ್ನು ತಯಾರಿಸುತ್ತಿದ್ದರು ಎನ್ನುವ ಅಘಾತಕಾರಿ ವರದಿ ಬಯಲಾಗಿದ್ದು, ಈ ಜಾಲದ ಬಗ್ಗೆ ಪೊಲೀಸ್ ಇಲಾಖೆಯಿಂದ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

    Share. Facebook Twitter Email WhatsApp Copy Link
    Previous Article2 ದಿನಗಳ ಕಂಬಳಕ್ಕೆ ಮೈಸೂರಿನಲ್ಲಿ 150ಕ್ಕೂ ಹೆಚ್ಚು ಮರಗಳಿಗೆ ಕೊಡಲಿ ಏಟು, 6 ಎಕರೆ ವಿಸ್ತೀರ್ಣದ ಕೆರೆಗೆ ಮಣ್ಣು!
    Next Article ಬಿ.ಸಿ.ರೋಡ್ ಯುವತಿಯನ್ನು ಹತ್ಯೆಗೈದ ಆರೋಪಿಯನ್ನು ಎನ್‌ಕೌಂಟರ್ ಮಾಡಲು ಅರುಣ್ ಕುಮಾರ್ ಪುತ್ತಿಲ ಆಗ್ರಹ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.