Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ
    ಸ್ಥಳೀಯ ಸುದ್ದಿ

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    adminBy adminAugust 12, 2026
    Share Facebook Twitter Email WhatsApp Copy Link

    ಪುತ್ತೂರು: ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಪುತ್ತಿಲ ಪರಿವಾರ ನಿಯೋಗ ಚರ್ಚಿಸಿತು.

    ಅಕ್ರಮ -ಸಕ್ರಮ ಸಮಿತಿ ಯಲ್ಲಿ ಮಂಜೂರಾದ ಕಡತಗಳಿಗೆ 3ವರ್ಷದಲ್ಲಿ ಈವರೆಗೂ ಅಂದಾಜು 25ಕಡತ ಗಳಿಗೆ ಹಕ್ಕುಪತ್ರ ಮತ್ತು ಪಹಣಿ ನೀಡಿರುತ್ತಿರಿ. ಉಳಿದ ಕಡತಗಳಿಗೆ 3ವರ್ಷದಲ್ಲಿ ಹಕ್ಕು ಪತ್ರ ಹಾಗೂ ಪಹಣಿ ನೀಡದೆ ಇರುವುದರಿಂದ ಕೃಷಿಕರಿಗೆ ಬೆಳೆ ವಿಮೆ, ಕೃಷಿ ಸಾಲ ಪಡೆಯಲು ಅನಾನುಕೂಲವಾಗಿದ್ದು ಈ ಸಮಸ್ಸೆ ಯನ್ನು ಈ ಕೂಡಲೇ ಬಗೆಹರಿಸದಿದ್ದಲ್ಲಿ ಕೃಷಿಕರನ್ನು ಮತ್ತು ಫಲಾನುಭವಿಗಳನ್ನು ಸೇರಿಸಿಕೊಂಡು ಪುತ್ತಿಲ ಪರಿವಾರದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಮತ್ತು ಕೆಲವು ಗ್ರಾಮಗಳಲ್ಲಿ ಇರುವ ದೊಡ್ಡ್ ಸರ್ವೇ ನಂಬರ್ ನ ಪೋಡಿ ಸಮಸ್ಸೆಯನ್ನು ಬಗೆಹರಿಸಲು ಸೂಚಿಸಲಾಯಿತು.

    ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ. ಅದೇ ರೀತಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ 94C ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳೂ ಹಲವು ಕಡೆಗಳಲ್ಲಿ ಬಾಕಿ ಉಳಿದಿದ್ದು, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಅಗತ್ಯ ದಾಖಲೆಗಳ ಪ್ರಕ್ರಿಯೆ ವಿಳಂಬವಾಗುತ್ತಿದೆ. ಆದ್ದರಿಂದ ಅಕ್ರಮ–ಸಕ್ರಮ ಮತ್ತು 94C ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹ ಅರ್ಜಿದಾರರ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ವಿಲೇವಾರಿ ಮಾಡುವಂತೆ ತಹಶೀಲ್ದಾರ್‌ರಿಗೆ ಮನವಿ ಮಾಡಲಾಯಿತು.

    ಇದರೊಂದಿಗೆ, ಕುಟುಂಬದ ಸದಸ್ಯರ ನಿಧನದ ನಂತರ ಜಮೀನು ಹಾಗೂ ಆಸ್ತಿಗಳ ಪೌತಿ ಖಾತೆ ಮಾಡಿಸಿಕೊಳ್ಳಲು ಸಾರ್ವಜನಿಕರು ಎದುರಿಸುತ್ತಿರುವ ವಿಳಂಬ ಮತ್ತು ಕಚೇರಿ ಮಟ್ಟದ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯಲಾಯಿತು. ಅರ್ಹ ಪ್ರಕರಣಗಳಲ್ಲಿ ಪೌತಿ ಖಾತೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಲಾಯಿತು.

    Share. Facebook Twitter Email WhatsApp Copy Link
    Previous Articleಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ
    Next Article ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026

    ಪುತ್ತಿಲ ಇಂಪ್ಯಾಕ್ಟ್; ಕ್ಷೇತ್ರಾದ್ಯಂತ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಅಶೋಕ್ ರೈ ಸೂಚನೆ

    July 30, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.