Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್
    ಪ್ರಮುಖ ಸುದ್ದಿ

    ಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    adminBy adminJune 27, 2026
    Share Facebook Twitter Email WhatsApp Copy Link

    ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಠ್ಠಲ್ ಗೌಡನಿಗೆ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ.

    ಜೂನ್ 8 ರಂದೇ ಈ ವಾರಂಟ್ ಜಾರಿಯಾಗಿದ್ದು, ಮುಂಬರುವ ಜೂನ್ 30 ರೊಳಗೆ ವಿಠ್ಠಲ್ ಗೌಡನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶ ನೀಡಲಾಗಿದೆ. ನ್ಯಾಯಾಲಯದ ಅರೆಸ್ಟ್​​ ವಾರಂಟ್ ಕೈಸೇರುತ್ತಿದ್ದಂತೆ ವಿಠ್ಠಲ್ ಗೌಡ ನಾಪತ್ತೆಯಾಗಿದ್ದು, ಬೆಳ್ತಂಗಡಿ ಮತ್ತು ಧರ್ಮಸ್ಥಳ ಭಾಗದ ವಿವಿಧೆಡೆ ಅಧಿಕಾರಿಗಳ ತಂಡ ಬೀಡುಬಿಟ್ಟಿದ್ದು, ಶೋಧ ಕಾರ್ಯ ಚುರುಕುಗೊಳಿಸಿದೆ. ವಿಠ್ಠಲ್ ಗೌಡನ ಸ್ವಗೃಹ ಆತನ ಸಹೋದರಿ ಕುಸುಮಾವತಿ ಅವರ ನಿವಾಸ ಹಾಗೂ ಪ್ರಮುಖವಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿಯೂ ಪೊಲೀಸರು ತಪಾಸಣೆ ನಡೆಸಿದ್ದಾರೆ.

    ವಿಠ್ಠಲ್ ಗೌಡ ನ್ಯಾಯಾಲಯದ ಅಧಿಕೃತ ಆದೇಶವನ್ನು ಬಹಿರಂಗವಾಗಿ ಉಲ್ಲಂಘಿಸಿ, ನಿಯಮಾವಳಿಗಳನ್ನು ಗಾಳಿಗೆ ತೂರಿ ಮತ್ತೆ ಅವಹೇಳಕಾರಿ ಹೇಳಿಕೆಯನ್ನು ನೀಡುವುದನ್ನು ಮುಂದುವರಿಸಿದ್ದ ಎನ್ನಲಾಗಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಅಡಿಯಲ್ಲಿ ಆತನನ್ನು ಬಂಧಿಸಿ ಜೂನ್ 30 ರೊಳಗೆ ಕೋರ್ಟ್‌ಗೆ ಒಪ್ಪಿಸುವಂತೆ ಖಡಕ್ ಆದೇಶ ಹೊರಡಿಸಿದೆ.

    ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ತನಗೆ ಹಣದ ಆಮಿಷ ನೀಡಿ ಈ ರೀತಿ ಹೇಳಿಕೆ ಕೊಡಿಸಲಾಗಿದೆ. ತನಗೆ ಜೀವಬೆದರಿಕೆ ಇದೆ ಎಂದು ಎಸ್ಐಟಿ ಮುಂದೆ ಹೇಳಿಕೊಂಡಿದ್ದ. ಮತ್ತೊಂದೆಡೆ ಸದ್ದು ಮಾಡಿದ್ದ ಸುಜಾತಾ ಭಟ್ ತಾನು ಹೇಳಿದ್ದು ಸುಳ್ಳು ಎಂದು ಒಪ್ಪಿಕೊಂಡಿದ್ದರು. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸದ್ಯ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ವಿಠಲ ಗೌಡ ಕೂಡ ಬಂಧನ ವಾರೆಂಟ್‌ನಿಂದ ಪರಾರಿಯಾಗಿದ್ದಾರೆ.

    Share. Facebook Twitter Email WhatsApp Copy Link
    Previous Articleಅರುಣ್ ಪುತ್ತಿಲರ ವಿರುದ್ಧ ಮಾನಹಾನಿ ಕಮೆಂಟ್; ಇಬ್ಬರ ವಿರುದ್ಧ ಪ್ರಕರಣ ದಾಖಲು
    Next Article ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.