Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಬಿ.ಸಿ.ರೋಡ್ ಯುವತಿಯನ್ನು ಹತ್ಯೆಗೈದ ಆರೋಪಿಯನ್ನು ಎನ್‌ಕೌಂಟರ್ ಮಾಡಲು ಅರುಣ್ ಕುಮಾರ್ ಪುತ್ತಿಲ ಆಗ್ರಹ
    ಪ್ರಮುಖ ಸುದ್ದಿ

    ಬಿ.ಸಿ.ರೋಡ್ ಯುವತಿಯನ್ನು ಹತ್ಯೆಗೈದ ಆರೋಪಿಯನ್ನು ಎನ್‌ಕೌಂಟರ್ ಮಾಡಲು ಅರುಣ್ ಕುಮಾರ್ ಪುತ್ತಿಲ ಆಗ್ರಹ

    adminBy adminJuly 16, 2026
    Share Facebook Twitter Email WhatsApp Copy Link

    ಮಂಗಳೂರು: ಬಿ.ಸಿ ರೋಡಿನಲ್ಲಿ ದಾರುಣವಾಗಿ ಹತ್ಯೆಯಾದ ಸಹೋದರಿ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲರು ಆರೋಪಿಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಆಗ್ರಹಿಸಿದರು.

    ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಆರೋಪಿಯನ್ನು ತಕ್ಷಣ ಬಂಧಿಸಿ ಸಾರ್ವಜನಿಕರ ಆಗ್ರಹದಂತೆ ಆರೋಪಿಯನ್ನು ಎನ್‌ಕೌಂಟರ್ ಒಳಪಡಿಸಿ, ಮುಂದಿನ ದಿನದಲ್ಲಿ ಯಾರು ಇಂಥಹ ಕುಕೃತ್ಯವನ್ನು ಎಸಗದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಆಗ್ರಹಿಸಿದರು.

    ಇದೇ ಸಂದರ್ಭದಲ್ಲಿ ಮೃತ ಯುವತಿಯ ಕುಟುಂಬದವರಿಗೆ ಪರಿಹಾರ ಘೋಷಿಸಬೇಕೆಂದು ಉಸ್ತುವಾರಿ ಸಚಿವರಿಗೆ ಹಾಗೂ ಸರ್ಕಾರಕ್ಕೆ ಆಗ್ರಹಿಸಿದರು.

    ಘಟನೆಯ ವಿವರ

    ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ KSRTC ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ.

      ಮೃತ ಯುವತಿ ಲಾವಣ್ಯ

    ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ನಿವಾಸಿ ಚೇತನ್ ಎಂದು ತಿಳಿದುಬಂದಿದ್ದು, ಆತ ಯುವತಿಯ ದೂರದ ಸಂಬಂಧಿ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    Share. Facebook Twitter Email WhatsApp Copy Link
    Previous Articleಖೋಟಾನೋಟು ತಯಾರಿಸುತ್ತಿದ್ದ ಸ್ಥಳಕ್ಕೆ ಉಪ್ಪಿನಂಗಡಿಯ ಪೊಲೀಸರ ದಾಳಿ : ಸಿರಾಜ್‌ ಸಹಿತ ಏಳು ಮಂದಿ ವಶಕ್ಕೆ
    Next Article ಲಾವಣ್ಯಳ ಹತ್ಯೆಗೈದ ನರಹಂತಕನ ಬಂಧನ!

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.