Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಅಯೋಧ್ಯೆ ಹಣ ದುರುಪಯೋಗ: ವಿಎಚ್‌ಪಿಯಿಂದ ಕಠಿಣ ನಿಲುವು
    ಪ್ರಮುಖ ಸುದ್ದಿ

    ಅಯೋಧ್ಯೆ ಹಣ ದುರುಪಯೋಗ: ವಿಎಚ್‌ಪಿಯಿಂದ ಕಠಿಣ ನಿಲುವು

    adminBy adminJune 25, 2026
    Share Facebook Twitter Email WhatsApp Copy Link

    ಅಯೋಧ್ಯೆಯ ಟ್ರಸ್ಟ್‌ಗೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಅಥವಾ ಕಳ್ಳತನವಾಗಿದೆ ಎಂಬ ಗಂಭೀರ ಆರೋಪಗಳು ಇತ್ತೀಚೆಗೆ ಎದ್ದಿವೆ. ಮುಖ್ಯವಾಗಿ 7 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

    ಈ ಬಗ್ಗೆ ವಿಶ್ವಹಿಂದೂ ಪರಿಷದ್‌ನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಎಕ್ಸ್‌ ಪೋಸ್ಟ್‌ ಮಾಡಿದ್ದು, ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದಾರೆ.

    https://x.com/VHPDigital/status/2069774332524625946

    ಅಯೋಧ್ಯೆ ರಾಮಮಂದಿರ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕು, ತನಿಖೆಯನ್ನು ತ್ವರಿತಗೊಳಿಸಬೇಕು, ತ್ವರಿತ ನ್ಯಾಯಾಲಯವು ಪ್ರಕರಣವನ್ನು ದಿನನಿತ್ಯದ ಆಧಾರದ ಮೇಲೆ ಕೈಗೆತ್ತಿಕೊಳ್ಳಬೇಕು ಮತ್ತು ತಪ್ಪಿತಸ್ಥರು ಶಿಕ್ಷೆ ಅನುಭವಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ರಾಮ ಮಂದಿರ ದೇಣಿಗೆ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಈಗಾಗಲೇ ಉತ್ತರ ಪ್ರದೇಶ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರಿಗೆ 3 ಸದಸ್ಯರ ತನಿಖಾ ತಂಡವು 150 ಪುಟಗಳ ವರದಿಯನ್ನು ಸಲ್ಲಿಸಿದ್ದು, ಅಂತಿಮ ವರದಿಯನ್ನು ಇನ್ನೊಂದು ವಾರದಲ್ಲಿ ನೀಡಲಿದೆ ಎನ್ನಲಾಗಿದೆ. ರಾಮ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಹೇಳಿಕೆಗಳನ್ನು ನೀಡದಂತೆ ಯಪಿ ಸಿಎಂ ಜನರನ್ನು ಮನವಿ ಮಾಡಿದ್ದು, ಆರೋಪಿ ಯಾರೇ ಆಗಿರಲಿ, ಅವರನ್ನು ಯಾವುದೇ ಸಂದರ್ಭದಲ್ಲೂ ಬಿಡುವುದಿಲ್ಲ ಎಂದಿದ್ದಾರೆ.

    Share. Facebook Twitter Email WhatsApp Copy Link
    Previous Articleಅಂತರ್ಜಾಲದ ಜಾಲದಲ್ಲಿ – ಭಾಗ 1; ಒಂದು ಕ್ಲಿಕ್‌ನ ಬೆಲೆ
    Next Article ಗ್ರಾಮಜನ್ಯ ಆಧುನಿಕ ಶೈತ್ಯಾಗಾರ ಲೋಕಾರ್ಪಣೆ; ಪುತ್ತೂರಿನ ಕೃಷಿ ಹಾಗೂ ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.