Browsing: ಪ್ರಮುಖ ಸುದ್ದಿ
ಪುತ್ತಿಲ ಫಾಲೋಅಪ್; ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಕುರಿತು ಧ್ವನಿ
ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗದೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗೂ ನಗರ ಭಾಗದಲ್ಲಿ ದಾರಿದೀಪಗಳು ಸಮರ್ಪಕ ನಿರ್ವಹಣೆಯಲ್ಲಿ ಇಲ್ಲದ ಬಗ್ಗೆ…
ಪುತ್ತಿಲರ ಅಧಿಕಾರಯುತ ಧ್ವನಿಗೆ ಬಗ್ಗಿದ ಸ್ಥಳೀಯಾಡಳಿತ; ಅರುಣ ಘರ್ಜನೆಯಿಂದ ಶುರುವಾಯಿತೇ ಹೊಸ ರಾಜಕೀಯ ಲೆಕ್ಕಚಾರ?
ಪುತ್ತೂರು: ನರಿಮೊಗರು – ಶಾಂತಿಗೋಡು ಮುಖ್ಯ ರಸ್ತೆ ದುರಸ್ತಿಗೆ ಸಾಲು ಸಾಲು ಮನವಿಗಳನ್ನು ಸಲ್ಲಿಸಿದರೂ ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ಅರುಣ್ ಕುಮಾರ್ ಪುತ್ತಿಲರ…
LGBTQ+ ಸಮುದಾಯದ ವ್ಯಕ್ತಿಗಳು ಸಮಾಜದಲ್ಲಿ ಗೌರವ ಮತ್ತು ಸ್ವೀಕಾರಾರ್ಹತೆಗೆ ಅರ್ಹರಾಗಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ತಮ್ಮದೇ ಆದ ಖಾಸಗಿ ಜೀವನವಿರುತ್ತದೆ. ಸಮಾಜವು ಅವರ ಆಯ್ಕೆಗಳನ್ನು ಗೌರವಿಸಬೇಕು ಮತ್ತು ಅವರನ್ನು…
NEET ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ಬಳಿಕ ನಡೆದಿರುವ ಮಹತ್ವದ ಬೆಳವಣಿಗೆಯಲ್ಲಿ ಇದೀಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್…
ಜನರ ಸಮಸ್ಯೆಗೆ ಪುತ್ತಿಲ ಧ್ವನಿ; ರಸ್ತೆ ದುರಸ್ತಿಗೆ ಅಧಿಕಾರಿಗಳ ಬೆನ್ನ ಹಿಂದೆ ಬಿದ್ದ ಅರುಣ್ ಕುಮಾರ್ ಪುತ್ತಿಲ
ಪುರುಷರಕಟ್ಟೆಯಿಂದ-ಶಾಂತಿಗೋಡು-ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆಯವರೆಗೆ ಸಂಪೂರ್ಣವಾಗಿ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದ್ದು ಸದ್ರಿ ರಸ್ತೆಯನ್ನು ಶೀಘ್ರದಲ್ಲಿ ವಾಹನ ಸಂಚಾರಕ್ಕೆ ಯೋಗ್ಯವಾಗಿಸಬೇಕೆಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್…
ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ (Delhi Police) ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧ ಸ್ವಯಂಪ್ರೇರಿತ…
ಉಗ್ರ ಸಂಘಟನೆ ಐಸಿಸ್‌ಗೆ (ISIS) ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ…
ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್(Lathi Charge) ಮಾಡಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್…
ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಮಚ್ಚಿನಿಂದ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ…
