Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ
    ಸ್ಥಳೀಯ ಸುದ್ದಿ

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    adminBy adminAugust 22, 2026
    Share Facebook Twitter Email WhatsApp Copy Link

    ಪುತ್ತೂರಿನ ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ ಕಾಲು ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಘಟನೆಯ ವಿವರ ಪಡೆದುಕೊಳ್ಳಲಾಯಿತು. ಬಳಿಕ ತಡರಾತ್ರಿ ಡಿವೈಎಸ್ಪಿ ಅವರನ್ನು ಭೇಟಿಯಾಗಿ ಗುಂಪು ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಇಂತಹ ಘಟನೆಗಳು ಕಳೆದ ಕೆಲ ತಿಂಗಳಿನಿಂದ ಪುತ್ತೂರು ಕ್ಷೇತ್ರದಲ್ಲಿ ಪದೇಪದೇ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಪುತ್ತಿಲರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Email WhatsApp Copy Link
    Previous Articleನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    Related Posts

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026

    ಪುತ್ತಿಲ ಇಂಪ್ಯಾಕ್ಟ್; ಕ್ಷೇತ್ರಾದ್ಯಂತ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಅಶೋಕ್ ರೈ ಸೂಚನೆ

    July 30, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.