Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಎಂಟರ್ಟೈನ್ಮೆಂಟ್»ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರ ಬಿಡುಗಡೆಗೆ ಡೇಟ್‌ ಫಿಕ್ಸ್!
    ಎಂಟರ್ಟೈನ್ಮೆಂಟ್

    ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರ ಬಿಡುಗಡೆಗೆ ಡೇಟ್‌ ಫಿಕ್ಸ್!

    adminBy adminJune 22, 2026
    Share Facebook Twitter Email WhatsApp Copy Link

    ಗುರುದತ್ತ ಗಾಣಿಗ ನಿರ್ದೇಶನದ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಕರಾವಳಿ ಚಿತ್ರ ಜುಲೈ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

    ಕಳೆದ ವರ್ಷ, ಜುಲೈ 25ರಂದು ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ‘ಸು ಫ್ರಮ್ ಸೋ’ ಚಿತ್ರ ಸ್ಯಾಂಡಲ್‌ವುಡ್‌ಗೆ ಹೊಸ ಚೈತನ್ಯ ತುಂಬಿತ್ತು. 6 ಕೋಟಿ ಬಜೆಟ್‌ನ ಈ ಚಿತ್ರ 100 ಕೋಟಿ ಕಲೆಕ್ಷನ್ ಮಾಡಿತ್ತು. ಒಂದು ವರ್ಷದ ನಂತರ ಕರಾವಳಿ ಪ್ರದೇಶದ ಕಥಾಹಂದರ ಹೊಂದಿರುವ ಮತ್ತೊಂದು ಕನ್ನಡ ಚಿತ್ರ ಬಿಡುಗಡೆಯಾಗಲಿದ್ದು, ವ್ಯಾಪಕ ನಿರೀಕ್ಷೆಗಳನ್ನು ಮೂಡಿಸಿದೆ. ಸು ಫ್ರಮ್ ಸೋ ಚಿತ್ರ ಕಳೆದ ವರ್ಷ ಜುಲೈ-25,2025 ರಂದು ತೆರೆ ಕಂಡಿತ್ತು, ಈ ವರ್ಷ ಜುಲೈ-25 ‘ಕರಾವಳಿ’ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಪೋಸ್ಟರ್ ಮತ್ತು ಟೀಸರ್‌ನಿಂದ ಹೆಚ್ಚು ಗಮನ ಸೆಳೆದಿದೆ.

    ಚಿತ್ರದಲ್ಲಿ ಸಂಪದ ನಾಯಕಿಯಾಗಿ ನಟಿಸಿದರೆ, ಮಿತ್ರ, ರಮೇಶ್ ಇಂದಿರಾ ಮತ್ತು ಶ್ರೀಧರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಕೆ ಫಿಲ್ಮ್ ಅಸೋಸಿಯೇಷನ್‌ನ ಸಹಯೋಗದೊಂದಿಗೆ ಗಾಣಿಗ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸಲಾದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಪ್ರಸ್ತುತಪಡಿಸಿದ ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆ ಇದೆ ಮತ್ತು ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣವಿದೆ.

    Share. Facebook Twitter Email WhatsApp Copy Link
    Previous Articleಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟ್‌: ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ ಎಫ್‌ಐಆರ್
    Next Article TMC ಸಂಸ್ಥಾಪಕಿ ಮಮತಾ ಬ್ಯಾನರ್ಜಿಯನ್ನೇ ಪಕ್ಷದಿಂದ ಹೊರ ಹಾಕಿದ ರಿತಬ್ರತಾ

    Related Posts

    54 ವರ್ಷದ ಮಾಜಿ ಸಿಎಂ ಜೊತೆ ಸದ್ದಿಲ್ಲದೇ ಮದುವೆಯಾದ ಸ್ಯಾಂಡಲ್‌ವುಡ್‌ ನಟಿ

    June 23, 2026

    ಬಹುನಿರೀಕ್ಷಿತ ‘ಫುಲ್ ಮಿಲ್ಸ್’ ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆ

    June 5, 2026

    Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ

    June 5, 2026

    ಪ್ರಜ್ವಲ್ ಶೆಟ್ಟಿ ನಿರ್ಮಾಣದ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

    June 5, 2026

    Mangaluru | ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬೆಳ್ಳಿತೆರೆಗೆ ಬಿಡುಗಡೆ

    June 5, 2026

    ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ: ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂ. ಟಿಕೇಟು!

    June 5, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.