Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ, ಜೀವನದ ಭಾಗವಾಗಿಸಿಕೊಳ್ಳಿ – ಪ್ರಧಾನಿ ಮೋದಿ ಕರೆ
    ಪ್ರಮುಖ ಸುದ್ದಿ

    ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ, ಜೀವನದ ಭಾಗವಾಗಿಸಿಕೊಳ್ಳಿ – ಪ್ರಧಾನಿ ಮೋದಿ ಕರೆ

    adminBy adminJune 21, 2026
    Share Facebook Twitter Email WhatsApp Copy Link

    ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕೋಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಈ ವರ್ಷದ ವಿಷಯವನ್ನು ಉಲ್ಲೇಖಿಸಿದ ಅವರು, ವಯಸ್ಸು ಹೆಚ್ಚಾಗುವುದು ಸಹಜ ಪ್ರಕ್ರಿಯೆಯಾಗಿದ್ದರೂ, ಆರೋಗ್ಯ ಮತ್ತು ಸಾಮರ್ಥ್ಯ ಕುಗ್ಗುವುದು ಅನಿವಾರ್ಯವಲ್ಲ. ಯೋಗವು ಕೇವಲ ದೇಹವನ್ನು ಸದೃಢಗೊಳಿಸುವ ಸಾಧನವಲ್ಲ, ಆರೋಗ್ಯಕರ ಮತ್ತು ಚೈತನ್ಯಭರಿತ ವೃದ್ಧಾಪ್ಯಕ್ಕೆ ದಾರಿಯಾಗಿದೆ. 70ರ ವಯಸ್ಸಿನಲ್ಲಿ 50ರ ವಯಸ್ಸಿಗಿಂತ ಹೆಚ್ಚು ಆರೋಗ್ಯವಂತರಾಗಿರಬೇಕು ಎಂದು ಹೇಳಿದರು.

    ಕೋಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ

    ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಇಂದು ಇಡೀ ದೇಶವು ಯೋಗದ ಶಕ್ತಿಯಿಂದ ತುಂಬಿ ತುಳುಕುತ್ತಿರುವಂತೆ ಕಾಣುತ್ತಿದೆ. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ, ಈಶಾನ್ಯ ಮತ್ತು ಬಂಗಾಳದಿಂದ ಪಶ್ಚಿಮದ ಸೌರಾಷ್ಟ್ರದವರೆಗೆ, ಇಡೀ ದೇಶವು ಯೋಗದ ಶಕ್ತಿಯಿಂದ ತುಂಬಿ ತುಳುಕುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದರು.

    ಯೋಗ ಇಂದು ಭಾರತದ ಸಾಂಸ್ಕೃತಿಕ ಪರಂಪರೆ ಮಾತ್ರವಲ್ಲದೆ ಜಾಗತಿಕ ಸಾಮೂಹಿಕ ಚಳುವಳಿಯಾಗಿಯೂ ಮಾರ್ಪಟ್ಟಿದೆ ಎಂದು ಹೇಳಿದ ಪ್ರಧಾನಿ, ಜನರು ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಮತ್ತು ಆರೋಗ್ಯಕರ, ಸಮತೋಲಿತ ಮತ್ತು ಜಾಗೃತ ಸಮಾಜವನ್ನು ನಿರ್ಮಿಸುವಲ್ಲಿ ಯೋಗದ ಪಾತ್ರವನ್ನು ಅರ್ಥಮಾಡಿಕೊಳ್ಳಬೇಕು ಎಂದು ದೇಶದ ಜನತೆಗೆ ಕರೆ ನೀಡಿದರು.

    Share. Facebook Twitter Email WhatsApp Copy Link
    Previous Articleಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಕಾರಣ ಏನು? ಅವರ ಮಾತಿನಲ್ಲೇ ಕೇಳಿ!
    Next Article ಡಿಎಂಕೆ – ಬಿಜೆಪಿ ಮೈತ್ರಿ? ಮುಂಗಾರು ಅಧಿವೇಶನಕ್ಕೂ ಮುನ್ನ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯ ಸುಳಿವು?

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.