Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಪುತ್ತೂರಿನ Growth Up ಪಬ್ಲಿಕ್ ರಿಲೇಶನ್ ಸಂಸ್ಥೆ  ಹಾಗೂ ಭಾರತವಾಣಿ ಮೀಡಿಯಾದ ನೂತನ ವಿಸ್ತೃತ ಕಛೇರಿಯ ಉದ್ಘಾಟನೆ  
    ಸ್ಥಳೀಯ ಸುದ್ದಿ

    ಪುತ್ತೂರಿನ Growth Up ಪಬ್ಲಿಕ್ ರಿಲೇಶನ್ ಸಂಸ್ಥೆ  ಹಾಗೂ ಭಾರತವಾಣಿ ಮೀಡಿಯಾದ ನೂತನ ವಿಸ್ತೃತ ಕಛೇರಿಯ ಉದ್ಘಾಟನೆ  

    adminBy adminJune 23, 2026
    Share Facebook Twitter Email WhatsApp Copy Link

    Growth Up PR ಸಂಸ್ಥೆ ಹಾಗೂ ಭಾರತವಾಣಿ ಮೀಡಿಯಾ 1 ವರ್ಷದಿಂದ ಪ್ರಣವ ಭಟ್ ನೇತೃತ್ವದಲ್ಲಿ ಹಲವು ಬ್ರಾಂಡ್ ಗಳಿಗೆ ಮತ್ತು  ಉದ್ಯಮಿಗಳಿಗೆ, ಸ್ಟಾರ್ಟಪ್ ಗಳಿಗೆ ತಮ್ಮದೇ ಆದ ರೀತಿಯಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆ ಸೇವೆಯನ್ನು ನೀಡುತ್ತಿದೆ ಅಂತಾರಾಷ್ಟ್ರೀಯ ಕಾಂಬೋಡಿಯಾ ದೇಶದ ಬ್ರಾಂಡ್ ಗಳಿಗೂ ತಮ್ಮ ಸೇವೆ ನೀಡುರುವುದಲ್ಲದೇ ಕರ್ನಾಟಕದ ಹಲವು ಬ್ರಾಂಡ್ ಗಳಿಗೆ ಮಾರುಕಟ್ಟೆ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಶ್ಲಾಘನೀಯ ಹಾಗೂ ಭಾರತವಾಣಿ ಮೀಡಿಯಾ ಯುಟ್ಯೂಬ್ ಚಾನೆಲ್ ನ ಪೋಡ್ಕಸ್ಟ್ ಮೂಲಕ ಜನಮನ್ನಣೆ ಗಳಿಸಿದೆ

    ಪುತ್ತೂರಿನ ಬೈಪಾಸ್ ರಸ್ತೆಯ ತಮನ್ವಿ ಸಿಲ್ಕ್ ಬಳಿಯ ಸಮೃದ್ಧಿ ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ Growth Up PR ಹಾಗೂ ಭಾರತವಾಣಿ ಮೀಡಿಯಾದ  ನೂತನವಾದ ಪೋಡ್ಕಸ್ಟ್  ಸ್ಟುಡಿಯೋ ಒಳಗೊಂಡಿರುವ ಕಛೇರಿಯನ್ನು ವೈದ್ಯಕೀಯ ಲೋಕದಲ್ಲಿ ಗುರುತಿಸಿಕೊಂಡ ಡಾ. ಅನನ್ಯ ಲಕ್ಷ್ಮೀ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್  ಸಂಸ್ಥಾಪಕರಾದ ಡಾ. ಶ್ರೀಶ ಭಟ್ ಅವರು ಉದ್ಘಾಟನೆ ನೆರವೇರಿಸಿದರು ಶ್ರೀಯುತ ವೇದವ್ಯಾಸ ರಾಮಕುಂಜ, ಶ್ರೀಯುತ ವರದರಾಜ್ ಚಂದ್ರಗಿರಿ, ವಿ.ಜಿಭಟ್, ಎಸ್. ಜಿ ಭಟ್  ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಈಗಾಗಲೇ ಉದ್ಯೋಗ ನೀಡಿದ್ದು ಇನ್ನೂ ಹಲವರಿಗೆ ಉದ್ಯೋಗ ನೀಡುವ ಜೊತೆಗೆ ಇನ್ನಷ್ಟು  ಸ್ಟಾರ್ಟಪ್ ಗಳಿಗೆ ಉದ್ಯಮಿಗಳಿಗೆ Growth Up PR ಮೂಲಕ ಉತ್ತಮ ಗುಣಮಟ್ಟದ ಸೇವೆಸಲ್ಲಿಸುವುದಾಗಿ ಸಂಸ್ಥಾಪಕರಾದ ಪ್ರಣವ ಭಟ್ ತಿಳಿಸಿದರು. ಪುತ್ತೂರು ಸೇರಿದಂತೆ ಕರ್ನಾಟಕದ ಹಲವು ಬ್ರಾಂಡ್ ಗಳಿಗೆ Growth Up PR ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಖಂಡಿತ ಸಾಮಾಜಿಕ ಜಾಲತಾಣ ನೋಡಿಕೊಳ್ಳಲು ಇಲ್ಲವೇ Business Promotion ಗಾಗಿ ಸಂಪರ್ಕಿಸಬಹುದು ಅಥವಾ www.growthuppr.com ವೆಬ್ಸೈಟ್ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ +91 9187365160

    Share. Facebook Twitter Email WhatsApp Copy Link
    Previous Article54 ವರ್ಷದ ಮಾಜಿ ಸಿಎಂ ಜೊತೆ ಸದ್ದಿಲ್ಲದೇ ಮದುವೆಯಾದ ಸ್ಯಾಂಡಲ್‌ವುಡ್‌ ನಟಿ
    Next Article ಕಾಲಿನ ಸ್ವಾಧೀನ ಕಳೆದುಕೊಂಡ ನಾಯಿ ಮೇಲೆ ಯಜಮಾನನ ಮಮಕಾರ; ನಾಯಿ ಹುಡುಕಿಕೊಟ್ಟವರಿಗೆ ಸಿಕ್ತು 50,000 ಬಹುಮಾನ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.