Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಪುತ್ತೂರಿನಲ್ಲಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
    ಸ್ಥಳೀಯ ಸುದ್ದಿ

    ಪುತ್ತೂರಿನಲ್ಲಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    adminBy adminJuly 6, 2026
    Share Facebook Twitter Email WhatsApp Copy Link

     

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ, ಪುತ್ತೂರು ಇವರ ವತಿಯಿಂದ ನಡೆಯಲಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನೆರವೇರಿತು

    ಪ್ರತಿ ವರ್ಷದಂತೆ ಈ ವರ್ಷವೂ ಪುತ್ತಿಲ ಪರಿವಾರದಿಂದ ಹಿಂದೂ ಸಮಾಜದ ಏಕತೆ ಹಾಗೂ ಮಾತೆಯರ ಒಗ್ಗೂಡುವಿಕೆಯನ್ನು ಉದ್ದೇಶಿಸಿ ವರಮಹಾಲಕ್ಷ್ಮಿ ಪೂಜೆಯನ್ನು ಆಯೋಜಿಸಲಾಗುತ್ತಿದೆ. ಧಾರ್ಮಿಕ ಕಾರ್ಯಕ್ರಮದ ಮೂಲಕ ಹಿಂದೂ ಸಮಾಜದ ಕೇಂದ್ರಬಿಂದುವಾಗಿರುವ ಮಾತೆಯರು ಮತ್ತು ಸಹೋದರಿಯರನ್ನು ಸಂಘಟನಾತ್ಮಕವಾಗಿ ಬಲಿಷ್ಠಗೊಳಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

     

    ಈ ಸಂದರ್ಭದಲ್ಲಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ ಅವರು, “ಪ್ರಥಮ ವರ್ಷದ ಪೂಜೆಯಲ್ಲಿ ಸುಮಾರು 2,512 ಸೇವೆಗಳು ನಡೆದಿದ್ದವು. ದ್ವಿತೀಯ ವರ್ಷದಲ್ಲಿ ಅದು ಸುಮಾರು 5,471ಕ್ಕೆ ಏರಿಕೆಯಾಯಿತು. ಈ ಬಾರಿ ಮೂರನೇ ವರ್ಷದ ಪೂಜೆಯಲ್ಲಿ 10,000ಕ್ಕೂ ಅಧಿಕ ಸೇವೆಗಳನ್ನು ಭಕ್ತಾದಿಗಳು ನೀಡುವರೆಂಬ ವಿಶ್ವಾಸ ಮತ್ತು ಗುರಿ ನಮ್ಮಲ್ಲಿದೆ” ಎಂದು ಹೇಳಿದರು.

    ಅಲ್ಲದೆ, ಈ ಸನಾತನ ಧಾರ್ಮಿಕ ಕಾರ್ಯಕ್ಕೆ ಪುತ್ತೂರಿನ ಸಮಸ್ತ ಹಿಂದೂ ಬಾಂಧವರು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.

    ಈ ಸಂದರ್ಭ, ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಅಧ್ಯಕ್ಷರಾದ ಶ್ರೀರಾಮ ಭಟ್ ಪಾತಾಳ,ಪ್ರ.ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು,ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ವೀಣಾ ಬಲ್ಲಾಳ್,ಪ್ರ.ಕಾರ್ಯದರ್ಶಿಗಳಾದ ಸ್ವಯಂ ಪ್ರಭಾ ಭಟ್,ಪವಿತ್ರಾ ದೊಡ್ಡಡ್ಕ,ಪ್ರತಿಭಾ ಒಕುಣ್ಣಾಯ,ರಜತಾ ಭಟ್ ಹಾಗೂ ಟ್ರಸ್ಟಿನ ಸಂಘಟನಾ ಕಾರ್ಯದರ್ಶಿಗಳಾದ ಅನಿಲ್ ತೆಂಕಿಲ,ಉಮೇಶ್ ಕೋಡಿಬೈಲು,ಪ್ರಶಾಂತ್ ನೆಕ್ಕಿಲಾಡಿ,ಖಜಾಂಜಿ ರೂಪೇಶ್ ನೈಕ್,ನಿರ್ದೇಶಕರುಗಳಾದ ಚಂದಪ್ಪ ಮೂಲ್ಯ,ಶಶಾಂಕ್ ಕೊಟೇಚಾ,ನಾರಾಯಣ ಪ್ರಕಾಶ್ ನೆಲ್ಲೆತ್ತಿಮಾರು,ರವಿ ಕುಮಾರ್ ರೈ,ಪ್ರವೀಣ್ ಶೆಟ್ಟಿ,ಮಹೇಂದ್ರ ವರ್ಮ,ಗಣೇಶ್ ಚಂದ್ರ ಭಟ್,ರಾಜು ಶೆಟ್ಟಿ,ಅನಿಲ್ ಕಣ್ಣಾರ್ನೂಜಿ,ಪ್ರಕಾಶ್ ಚಿಕ್ಕಮಡ್ನೂರು,ಪ್ರಜ್ವಲ್ ಘಾಟೆ,ಸುಜಿತ್ ಕಜೆ,ಮನೀಶ್ ಕುಲಾಲ್,ಪ್ರಕಾಶ್ ಕೊಡಿಪ್ಪಾಡಿ,ಶ್ರೀಕಾಂತ್ ಆಚಾರ್,ರಿತೇಶ್ ಪಾತಳಿ,ರವಿಪ್ರಸಾದ್ ರೈ ಕಾವು,ಪ್ರದೀಪ್ ಶೆಗ್ರಿತ್ತಾಯ,ನವೀನ್ ಪಂಜಳ,ರಾಜೇಶ್ ಭಟ್ ಕುಳ,ತಿಲಕರಾಜ್ ಶೆಟ್ಟಿ,ಗಣೇಶ್ ಕುಲಾಲ್,ಯುವರಾಜ್ ಪೂಂಜಾ,ಪ್ರದೀಪ್ ಪಾಣಾಜೆ,ಹರೀಶ್ ಭಟ್ ಪುಣಚ,ಲಕ್ಷ್ಮಿ ಪ್ರಸಾದ್,ಮೋಕ್ಷಿತ್ ಕೊಳ್ತಿಗೆ,ವಿಶ್ವನಾಥ್ ಬಲ್ಯಾಯ,ಗೋಪಾಲಕೃಷ್ಣ,ಚರಣ್ ಭಟ್,ಮಹೇಶ್,ಜನಾರ್ಧನ ಕುರೆಮಜಲು,ಪದ್ಮನಾಭ ಮಡ್ಡ್ಯಂಗಳ,ರಾಜೇಶ್ ಮುಖಾರಿ,ರಘುರಾಮ್ ರೈ,ಹರೀಶ್ ಪುತ್ತಿಲ,ಕಿಶೋರ್ ನಗರ,ಹರ್ಷಿತ್,ಬಾಲಚಂದ್ರ ಸೊರಕೆ,ಗಿರೀಶ್ ಆನಡ್ಕ,ನವೀನ್ ಕೊಡಿಪ್ಪಾಡಿ,ಸಂದೀಪ್ ಕೆ,ರಾಕೇಶ್ ಓಜಾಲ,ಗಣೇಶ್ ಮುಕ್ರಂಪಾಡಿ,ಯಶವಂತ ಹಾಗೂ ವರಮಹಾಲಕ್ಷಿ ಪೂಜಾ ಸಮಿತಿಯ ಪದಾಧಿಕಾರಿಗಳಾದ ಅಮಿತಾ ಆರ್ ಶೆಟ್ಟಿ,ಸ್ಮಿತಾ ಸುಜಿತ್,ಅನ್ನಪೂರ್ಣ ಭಟ್,ಪೂಜಾ ರೈ,ಶ್ರೀಜನಿ,ಅಕ್ಷತ,ಪ್ರೇಮ ರೈ,ವಿಮಲಾ,ಗೌರಮ್ಮ,ಯಮುನಾ,ಅನ್ನಪೂರ್ಣ ಬಲ್ಲಾಳ್,ಚಂದ್ರಿಕಾ ಉಪಸ್ಥಿತರಿದ್ದರು.

    Share. Facebook Twitter Email WhatsApp Copy Link
    Previous Articleರಾಜ್ಯದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕಡ್ಡಾಯ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
    Next Article ಪುತ್ತೂರಿನ ವಿದ್ಯುತ್ ಸಮಸ್ಯೆ; ಮೆಸ್ಕಾಂ ಅಧಿಕಾರಿಗಳ ಭೇಟಿ ಮಾಡಿ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.