Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಅಕ್ಟೋಬರ್ ವರೆಗೂ ವಿಜಯೇಂದ್ರ‌ ಮುಂದುವರೆಯಲು ಬಿಡಿ, ಬಳಿಕ ಕಿಕ್ ಔಟ್ ಮಾಡಿ – ಕೇಸರಿ ಪಾಳಯದಲ್ಲಿ ಆಡಿಯೋ ತಲ್ಲಣ
    ಪ್ರಮುಖ ಸುದ್ದಿ

    ಅಕ್ಟೋಬರ್ ವರೆಗೂ ವಿಜಯೇಂದ್ರ‌ ಮುಂದುವರೆಯಲು ಬಿಡಿ, ಬಳಿಕ ಕಿಕ್ ಔಟ್ ಮಾಡಿ – ಕೇಸರಿ ಪಾಳಯದಲ್ಲಿ ಆಡಿಯೋ ತಲ್ಲಣ

    adminBy adminJune 29, 2026
    Share Facebook Twitter Email WhatsApp Copy Link

    ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೆಂದೇ ವಿಧಾನಪರಿಷತ್​​ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿ ವಿಜಯೇಂದ್ರ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇದೀಗ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಬಿಜೆಪಿಯಲ್ಲಿ ಅಲ್ಲೊಲ ಕಲ್ಲೋಲ ಸೃಷ್ಟಿಸಿದೆ.

    ಆಡಿಯೋದಲ್ಲಿ ಏನೇನಿದೆ?

    “ನಾನು ಹೇಳುತ್ತಿರುವುದು ಸರಿಯೋ ತಪ್ಪೋ ನೀವೇ ಹೇಳಿ. ವಿಜಯೇಂದ್ರ ಅವರು 3 ವರ್ಷಗಳ ಅಧ್ಯಕ್ಷ ಅವಧಿಯನ್ನು ಮುಗಿಸುತ್ತಿದ್ದಾರೆ.” “ನವೆಂಬರ್‌ನಲ್ಲಿ ಅವರ ಅಧ್ಯಕ್ಷ ಅವಧಿ ಮುಗಿಯುತ್ತದೆ. ಇನ್ನು 2-3 ತಿಂಗಳಿಗೆ ಏಕೆ ಗೊಂದಲ ಸೃಷ್ಟಿಸಬೇಕು?”…“ಈ ಸಮಯದಲ್ಲಿ ವಿಜಯೇಂದ್ರ ಅವರ ಟೀಮ್‌ನಲ್ಲಿ ಗೊಂದಲ ಸೃಷ್ಟಿಸಬೇಕು. 2 ತಿಂಗಳು ಸ್ಮೂತ್ ಆಗಿ ಮುಂದುವರಿಸಿ, ಬಳಿಕ ಹೊರಗೆ ಕಳಿಸಿ.” “ಅವಧಿ ಮುಗಿದ ನಂತರ ಅವರನ್ನು ಕೆಳಗಿಳಿಸಿದರೆ ಯಾರೂ ದೂಷಿಸುವುದಿಲ್ಲ. ಪಕ್ಷದೊಳಗೆ ಗೊಂದಲವಾಗುವುದಿಲ್ಲ.” “ಜುಲೈ, ಆಗಸ್ಟ್, ಸೆಪ್ಟೆಂಬರ್ ವರೆಗೂ ಇರಲಿ. ಅಕ್ಟೋಬರ್‌ನಲ್ಲಿ ಅವರನ್ನು ‘ಕಿಕ್ ಔಟ್’ ಮಾಡಿ.” “ಈಗಲೇ ಹೊರಗೆ ಕಳಿಸಿದರೆ ಅವರ ಪರವಾದ ಟೀಮ್ ನಿಮ್ಮ ನಿರ್ಧಾರವನ್ನು ಪ್ರಶ್ನಿಸುತ್ತದೆ. ಇನ್ನೂ 2 ತಿಂಗಳು ತಳ್ಳುವುದೇ ಉತ್ತಮ ಆಯ್ಕೆ.” ಎಂದು ಆಡಿಯೋದಲ್ಲಿ ತಿಳಿಸಲಾಗಿದೆ.

    ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಇನ್ನೂ 3 ತಿಂಗಳಲ್ಲಿ 3 ವರ್ಷ ಪೂರೈಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ 3 ವರ್ಷ ಇರುವುದು ಹಿಂದಿನಿಂದಲೂ ನಡೆದುಕೊಂಡು ಬಂದ ನಿಯಮವಾಗಿದೆ. ಈ ಹೊತ್ತಿನಲ್ಲೇ ಸ್ಫೋಟಕ ಆಡಿಯೋ ಹೊರಬಂದಿದೆ.

    ಡಿವಿಎಸ್‌ ಹೇಳಿದ್ದೇನು?

    ಇನ್ನು ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಮಾತನಾಡಿರುವ ನೀಡಿರುವ ಡಿವಿಎಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ, ಹಾಗಾಗಿ ಉತ್ತರ ಕೊಡುವುದಿಲ್ಲ. ಆಡಿಯೋ ಬಗ್ಗೆ ಸತ್ಯ ಸಂಗತಿ ಹೊರಬರಲಿ. ನನ್ನ ಬಗ್ಗೆ ಬಹಳ ದಿನದಿಂದ ಚರ್ಚೆ ಆಗುತ್ತಿತ್ತು. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮಾತುಗಳನ್ನು ಹೇಳಿದ್ದೇನೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಕೇಳಿದ್ರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

    Share. Facebook Twitter Email WhatsApp Copy Link
    Previous Articleರಾಮನ ದೇಣಿಗೆ ಕದ್ದವರ ಪರ ವಕಾಲತ್ತು ವಹಿಸಿದ್ರೆ 5 ಲಕ್ಷ ದಂಡ ಘೋಷಿಸಿದ ಬಾರ್ ಅಸೋಸಿಯೇಷನ್
    Next Article ಮಂಗಳೂರು ಕಡೆಯವರು ದೊಡ್ಡ ಗೌಡರಲ್ಲ, ಹಳೇ ಮೈಸೂರು ಭಾಗದವರನ್ನೇ ಒಕ್ಕಲಿಗರು ಅನ್ನೋದು – ಶಾಸಕ ಎಸ್. ಆರ್. ವಿಶ್ವನಾಥ್

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.