Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಖಾಸಗಿ ಬಸ್ ಕಂಡಕ್ಟರ್ ಇರ್ಫಾನ್ ಬಂಧನ
    ಸ್ಥಳೀಯ ಸುದ್ದಿ

    ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಖಾಸಗಿ ಬಸ್ ಕಂಡಕ್ಟರ್ ಇರ್ಫಾನ್ ಬಂಧನ

    adminBy adminJuly 11, 2026
    Share Facebook Twitter Email WhatsApp Copy Link

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸೆಲೇನ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇರ್ಫಾನ್ (32) ಮೂಲ ನಿವಾಸಿ ಕಲ್ಲೇರಿ ಮನೆ, ಉಪ್ಪಿನಂಗಡಿ, ಪ್ರಸ್ತುತ ಅಬುಬಕರ್ ಅವರ ಬಾಡಿಗೆ ಮನೆ, ಕರ್ವೇಲು ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರು-ವಿಟ್ಲ ಮಾರ್ಗದ ಸೆಲೇನ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.

    ಪೊಲೀಸರ ಮಾಹಿತಿ ಪ್ರಕಾರ, ಜುಲೈ 9, 2026ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿ ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಶ್ಲೀಲ ಸನ್ನೆ ಮಾಡಿದ್ದಲ್ಲದೆ, “ಹಿಂದಿನ ಸೀಟಿಗೆ ಬಾ” ಎಂದು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

    ಸಂತ್ರಸ್ತ ಕಾಲೇಜು ವಿದ್ಯಾರ್ಥಿನಿಯರ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Share. Facebook Twitter Email WhatsApp Copy Link
    Previous Articleವಿಜಯ ದಶಮಿಗೆ ಒಂದು ದಿನ ಬಿಜೆಪಿಯ ಲೀಡರ್ ಮಗ RSS ಚಡ್ಡಿ ಪ್ಯಾಂಟ್ ಹಾಕೋದು – ಪ್ರಿಯಾಂಕ್‌ ಖರ್ಗೆ
    Next Article ವೈರಲ್‌ ಪೋಸ್ಟಿಗೆ ಪ್ರತ್ಯುತ್ತರ – ವೈಯುಕ್ತಿಕ ಲಾಭಕ್ಕಾಗಿ ಸಂಘಟನೆಗೆ ಬರಬೇಡಿ ಎಂದ ಸಂಘಟನೆಯ ಬಿಲ್ಲವ ನಾಯಕ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.