Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ರಾಮ ಮಂದಿರ ದೇಣಿಗೆ ಹಗರಣ​: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ
    ಪ್ರಮುಖ ಸುದ್ದಿ

    ರಾಮ ಮಂದಿರ ದೇಣಿಗೆ ಹಗರಣ​: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

    adminBy adminJune 26, 2026
    Share Facebook Twitter Email WhatsApp Copy Link

    ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದ ಕಳ್ಳತನಕ್ಕೆ ಸಂಬಂಧಿಸಿದಂತೆ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಟ್ರಸ್ಟ್‌ನ ಇಬ್ಬರು ಪ್ರಮುಖ ಉನ್ನತ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಘಟನೆಯು ವಿರೋಧ ಪಕ್ಷಗಳ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದು, ಮುಂಬರುವ ಯುಪಿ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು.

    ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಯಾಗಿದ್ದರು. ಸ್ವತಃ ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಜೈಲು ಪಾಲಾಗಿರುವುದರಿಂದ ಮುಂಬರುವ ದಿನಗಳಲ್ಲಿ ಈ ಪ್ರಕರಣವು ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.

    Share. Facebook Twitter Email WhatsApp Copy Link
    Previous Articleಶ್ರೀ ರಾಮಕೃಷ್ಣ ಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Next Article ಅರುಣ್ ಪುತ್ತಿಲರ ವಿರುದ್ಧ ಮಾನಹಾನಿ ಕಮೆಂಟ್; ಇಬ್ಬರ ವಿರುದ್ಧ ಪ್ರಕರಣ ದಾಖಲು

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.