Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
    ಸ್ಥಳೀಯ ಸುದ್ದಿ

    ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    adminBy adminJune 27, 2026
    Share Facebook Twitter Email WhatsApp Copy Link

    ಬೆಳ್ತಂಗಡಿ :ಜೂ. 26 ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ “ಶ್ರಮಿಕ ಪ್ರತಿಭಾ ವಿದ್ಯಾರ್ಥಿ” ಸನ್ಮಾನ ಕಾರ್ಯಕ್ರಮವನ್ನು ಜೂನ್ 28, ಭಾನುವಾರ ಮೂರು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.

     

    1. ಪೂರ್ವಾಹ್ನ: 9.00 – ಸ್ವರಾಜ್ ಟವರ್ಸ್ ಸಭಾಭವನ ಅಳದಂಗಡಿ

    (ಅಳದಂಗಡಿ ಮತ್ತು ನಾರಾವಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ – ಗ್ರಾಮಗಳು: ಬಡಗಕಾರಂದೂರು, ಪಿಲ್ಯ, ಸುಲ್ಕೇರಿಮೊಗ್ರು, ಸುಲ್ಕೇರಿ, ನಾವರ, ಕುದ್ಯಾಡಿ, ಬಳೆಂಜ, ನಾಲ್ಕೂರು, ತೆಂಕಕಾರಂದೂರು, ಗರ್ಡಾಡಿ, ಪಡಂಗಡಿ, ಕುಕ್ಕೇಡಿ, ನಿಟ್ಟಡೆ, ಮೇಲಂತಬೆಟ್ಟು, ಸವಣಾಲು, ಮುಂಡೂರು, ಶಿರ್ಲಾಲು, ಕರಂಬಾರು, ನಾರಾವಿ, ಕುತ್ಲೂರು, ಸಾವ್ಯ, ಅಂಡಿಂಜೆ, ಕೊಕ್ರಾಡಿ, ಕಾಶಿಪಟ್ನ, ಮರೋಡಿ, ಪೆರಾಡಿ, ಹೊಸಂಗಡಿ, ಬಡಕೋಡಿ, ಆರಂಬೋಡಿ, ಗುಂಡೂರಿ, ಬಜಿರೆ, ಕರಿಮಣೇಲು, ಮೂಡುಕೋಡಿ, ವೇಣೂರು)

    2. ಪೂರ್ವಾಹ್ನ: 11.30 – ಸಂಗಮ ಸಭಾಭವನ, ಲಾಯಿಲ

    (ಕಣಿಯೂರು, ಕುವೆಟ್ಟು ಹಾಗೂ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ – ಗ್ರಾಮಗಳು: ತಣ್ಣೀರುಪಂಥ, ಬಾರ್ಯ, ಕರಾಯ, ತೆಕ್ಕಾರು, ಪುತ್ತಿಲ, ಬಂದಾರು, ಉರುವಾಲು, ಕಣಿಯೂರು, ಮೊಗ್ರು, ಇಳಂತಿಲ, ಕಳಿಯ, ನ್ಯಾಯತರ್ಪು, ಮಚ್ಚಿನ, ಪಾರೆಂಕಿ, ಕುಕ್ಕಳ, ಓಡಿಲ್ನಾಳ, ಸೋಣಂದೂರು, ಮಾಲಾಡಿ, ಕುವೆಟ್ಟು, ಕೊಯ್ಯೂರು, ಬೆಳ್ತಂಗಡಿ ನಗರ)

    3. ಅಪರಾಹ್ನ: 2.00 – ಅನುಗ್ರಹ ಚರ್ಚ್ ಸಭಾಭವನ ಉಜಿರೆ

    (ಉಜಿರೆ, ಲಾಯಿಲ ಹಾಗೂ ಧರ್ಮಸ್ಥಳದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ – ಗ್ರಾಮಗಳು: ಲಾಯಿಲ, ನಡ, ಕನ್ಯಾಡಿ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ, ಮುಂಡಾಜೆ, ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ, ನೆರಿಯ, ಪುದುವೆಟ್ಟು, ಕಲ್ಮಂಜ, ಉಜಿರೆ, ಬೆಳಾಲು, ಧರ್ಮಸ್ಥಳ, ಪಟ್ರಮೆ, ಕಳೆಂಜ, ನಿಡ್ಲೆ, ಶಿಬಾಜೆ, ಶಿಶಿಲ, ರೆಖ್ಯಾ, ಹತ್ಯಡ್ಕ, ಕೊಕ್ಕಡ)

    ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಈ ಸಾಲಿನ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಂಬಂಧಿಸಿದ ವ್ಯಾಪ್ತಿಯ ಎಲ್ಲಾ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಟ್ರಸ್ಟ್‌ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

    Share. Facebook Twitter Email WhatsApp Copy Link
    Previous Articleಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್
    Next Article ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಲೀಗ್ ಯತ್ನ: ಎಂ. ಎಲ್. ಅಶ್ವಿನಿ ಖಂಡನೆ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.