Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಸ್ಥಳೀಯ ಸುದ್ದಿ»ಶ್ರೀ ರಾಮಕೃಷ್ಣ ಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    ಸ್ಥಳೀಯ ಸುದ್ದಿ

    ಶ್ರೀ ರಾಮಕೃಷ್ಣ ಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    adminBy adminJune 25, 2026
    Share Facebook Twitter Email WhatsApp Copy Link

    ಮಂಗಳೂರು, ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಜೂನ್ 21, ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ರಾಮಕೃಷ್ಣ ಮಠ, ಮಂಗಳೂರು ಇಲ್ಲಿಯ ಬಾಲಕಾಶ್ರಮದ ವಾರ್ಡನ್ ಆಗಿರುವ ಸ್ವಾಮಿ ಯುಗೇಶಾನಂದಜಿ ಆಶೀರ್ವಚನದಲ್ಲಿ ಯೋಗ ವಿಜ್ಞಾನ ಎಂಬುದು ಸಾವಿರಾರು ವರ್ಷಗಳ ಹಳೆಯದು. ವೈದಿಕ ಕಾಲದಿಂದಲೂ ಭಾರತದಲ್ಲಿ ಯೋಗವನ್ನು ಪರಿಚಯಿಸಲಾಗಿದೆ. ಇದು ಹಲವಾರು ವರ್ಷಗಳಿಂದ ಭಾರತೀಯರ ಜೀವನಶೈಲಿಯ ಒಂದು ಭಾಗವಾಗಿ ಉಳಿದಿದೆ. ಯೋಗವು ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಒಂದು ಪ್ರಮುಖ ಭಾಗವಾಗಿದೆ. ಇದರಲ್ಲಿ ಮಾನವೀಯತೆ ಮತ್ತು ಆಧ್ಯಾತ್ಮಿಕ ಉನ್ನತಿಯ ಭೌತಿಕ ಅಂಶಗಳ ಗುಣಲಕ್ಷಣಗಳಿವೆ. ಪತಂಜಲಿ ಋಷಿಯವರು ತಮ್ಮ ಯೋಗ ಶಾಸ್ತ್ರದಲ್ಲಿ ಅಷ್ಟಾಂಗ ಯೋಗದ (ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣಾ ಧ್ಯಾನ ಮತ್ತು ಸಮಾಧಿ) ತಿಳಿಸಿರುತ್ತಾರೆ. ಇಲ್ಲಿ ಯೋಗದ ಪ್ರಥಮ ಮೆಟ್ಟಿಲು, ದ್ವಿತೀಯ ಮೆಟ್ಟಿಲುಗಳಾದ ಯಮ, ನಿಯಮದ ಬಗ್ಗೆ ಅರಿತು. ತಿಳಿದು ವ್ಯಕ್ತಿ ತನ್ನ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಆಸನ ಕಲಿಯಲು ಸುಲಭವಾಗುತ್ತದೆ. ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುತ್ತದೆ ಎಂದು ತಿಳಿಸಿದರು.

    ದೇಲಂಪಾಡಿ ಯೋಗ ಪ್ರತಿಷ್ಠಾನದ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಶಿಬಿರಾರ್ಥಿಗಳಿಗೆ ಯೋಗ ಪರಿಚಯ ಯೋಗದ ಮಹತ್ವ ಮತ್ತು ಪ್ರಯೋಜನಗಳನ್ನು ತಿಳಿಸಿದರು. ಶ್ರೀ ದೇಲಂಪಾಡಿ ಶಿಷ್ಯರಾದ ಸುಶೀಲಾ ಕುಮಾರಿ ವಿ. ಸುಮಾ, ಕಾರ್ತಿಕ್, ಭಾರತಿ, ದೇವಿಪ್ರದ, ಶ್ರೀಲಕ್ಷ್ಮೀ ಕುಮಾರ್, ಹಾಗೂ ಚಂದ್ರಹಾಸ ಬಾಳ ಇವರು ಸಹಕರಿಸಿದರು. ಈ ಸಂದರ್ಭದಲ್ಲಿ ಯೋಗ ಗುರು ಶ್ರೀ ದೇಲಂಪಾಡಿಯವರಿಗೆ ಗುರುವಂದನೆ ಸಲ್ಲಿಸಲಾಯಿತು.

    Share. Facebook Twitter Email WhatsApp Copy Link
    Previous Articleಗ್ರಾಮಜನ್ಯ ಆಧುನಿಕ ಶೈತ್ಯಾಗಾರ ಲೋಕಾರ್ಪಣೆ; ಪುತ್ತೂರಿನ ಕೃಷಿ ಹಾಗೂ ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು
    Next Article ರಾಮ ಮಂದಿರ ದೇಣಿಗೆ ಹಗರಣ​: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

    Related Posts

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    August 12, 2026

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ ಶಾಸಕ ಹರೀಶ್ ಪೂಂಜ

    August 6, 2026

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    August 2, 2026

    ಅಪಾಯಕಾರಿ ಗುಂಡಿ ರಸ್ತೆಯಿಂದ ಸಾರ್ವಜನಿಕರಿಗೆ ಸಂಕಷ್ಟ; ತಕ್ಷಣ ದುರಸ್ತಿಗೆ ಪುತ್ತಿಲ ಪರಿವಾರ ಮನವಿ..!

    August 1, 2026

    ಕುನಾಲ್ ಕಾಮ್ರಾ ಕಾಮಿಡಿ ಶೋ ರದ್ದುಪಡಿಸುವಂತೆ ಆಗ್ರಹಿಸಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

    August 1, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.