Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»ಮೈಸೂರು ಕಂಬಳಕ್ಕೆ ರಾಜ ವಂಶಸ್ಥರ ತೀವ್ರ ವಿರೋಧ
    ಪ್ರಮುಖ ಸುದ್ದಿ

    ಮೈಸೂರು ಕಂಬಳಕ್ಕೆ ರಾಜ ವಂಶಸ್ಥರ ತೀವ್ರ ವಿರೋಧ

    adminBy adminJuly 4, 2026
    Share Facebook Twitter Email WhatsApp Copy Link

    ನಾಡಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವ ಧಾರ್ಮಿಕ ಆಚರಣೆಯ ಹಿನ್ನೆಲೆ ಹೊಂದಿದ್ದು, ಅದರಲ್ಲಿ ಕಂಬಳ (Kambala) ಕ್ರೀಡೆ ಸೇರಿಸುವುದು ಸರಿಯಲ್ಲ’ ಎಂದು ಮೈಸೂರು ರಾಜವಂಶಸ್ಥರೂ ಆದ ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಕರಾವಳಿಯ ಜಾನಪದ ಕ್ರೀಡೆಯನ್ನು ದಸರಾದಲ್ಲಿ ಆಯೋಜಿಸುವುದು ಇದರ ಮೂಲ ಆಶಯಕ್ಕೆ ಧಕ್ಕೆ ತರಬಹುದು ಮತ್ತು ಸಾಂಸ್ಕೃತಿಕ ಗೊಂದಲಕ್ಕೆ ಕಾರಣವಾಗಬಹುದು ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.

    ಕಂಬಳವು ಕರಾವಳಿ ಕರ್ನಾಟಕದ ಮಣ್ಣಿನ ಆಚರಣೆಯಾಗಿದ್ದು, ಅದನ್ನು ಸ್ಥಳೀಯ ಭೌಗೋಳಿಕ ಮತ್ತು ಸಾಂಸ್ಕೃತಿಕ ಗಡಿಯಿಂದ ಬೇರ್ಪಡಿಸಿ ವಾಣಿಜ್ಯೀಕರಣ ಮಾಡುವುದು ಸೂಕ್ತವಲ್ಲ ಎಂದು ಯದುವೀರ್ ತಿಳಿಸಿದ್ದಾರೆ

    ಮಂಗಳೂರು ಕಂಬಳದ ದೃಶ್ಯ

    ಮಳೆಯಿಲ್ಲದೇ ಜನ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ, ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಅಗತ್ಯವಿಲ್ಲ. ಹೊಸ ಆಕರ್ಷಣೆಗಳನ್ನು ಸೇರಿಸುವ ಬದಲು, ಸರ್ಕಾರ ಮತ್ತು ದಸರಾ ಉನ್ನತ ಸಮಿತಿಯು ದಸರಾ ಹಬ್ಬದ ಮೂಲ ಅಸ್ಮಿತೆಯನ್ನು ಬಲಪಡಿಸುವುದು ಹಾಗೂ ಮೂಲಸೌಕರ್ಯ ಕೊರತೆಗಳಂತಹ ಆಂತರಿಕ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಒಟ್ಟಿನಲ್ಲಿ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಕೂಟವನ್ನು ಆಯೋಜಿಸಲು ಅಧಿಕಾರಿಗಳು ಮತ್ತು ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ತುಳುನಾಡಿನಲ್ಲಿ ಮಾತ್ರವಲ್ಲದೇ, ಮೈಸೂರಿನಲ್ಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಪ್ರಸ್ತಾವಿತ ಕಾರ್ಯಕ್ರಮವನ್ನು ತಡೆಯಲು ವಿವಿಧ ರೈತ ಸಂಘಟನೆಗಳು, ಪರಿಸರವಾದಿಗಳು ಮತ್ತು ಪರಂಪರೆ ತಜ್ಞರು ಒಟ್ಟಾಗಿ ಹೊಸ ಕ್ರಿಯಾ ಸಮಿತಿಯೊಂದನ್ನು ರಚಿಸಿಕೊಂಡು ಹೋರಾಟಕ್ಕೆ ಮುಂದಾಗಿದ್ದಾರೆ.

    Share. Facebook Twitter Email WhatsApp Copy Link
    Previous Article23 ಮಂದಿಯನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಸರ್ಕಾರ
    Next Article ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಜವ್ವಾರ್ ಎಂಬಾತನಿಂದ ಚೂರಿ ಇರಿತ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.