Close Menu
    Latest News

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026
    Facebook X (Twitter) Instagram
    Abheda MediaAbheda Media
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ
    Facebook X (Twitter) Instagram
    Abheda MediaAbheda Media
    Home»ಪ್ರಮುಖ ಸುದ್ದಿ»TMC ಸಂಸ್ಥಾಪಕಿ ಮಮತಾ ಬ್ಯಾನರ್ಜಿಯನ್ನೇ ಪಕ್ಷದಿಂದ ಹೊರ ಹಾಕಿದ ರಿತಬ್ರತಾ
    ಪ್ರಮುಖ ಸುದ್ದಿ

    TMC ಸಂಸ್ಥಾಪಕಿ ಮಮತಾ ಬ್ಯಾನರ್ಜಿಯನ್ನೇ ಪಕ್ಷದಿಂದ ಹೊರ ಹಾಕಿದ ರಿತಬ್ರತಾ

    adminBy adminJune 22, 2026
    Share Facebook Twitter Email WhatsApp Copy Link
    ಮಮತಾ ಬ್ಯಾನರ್ಜಿ ವಿರುದ್ಧ ತೊಡೆತಟ್ಟಿದ ತೃಣಮೂಲ ಕಾಂಗ್ರೆಸ್ ಬಂಡಾಯ ಶಾಸಕರು

    ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಬಂಡಾಯ ತೀವ್ರಗೊಂಡಿದ್ದು, ಉಲುಬೇರಿಯಾ ಪುರ್ಬಾ ಶಾಸಕ ರಿತಬ್ರತ ಬ್ಯಾನರ್ಜಿ ಅವರು ತಮ್ಮದೇ “ನಿಜವಾದ ತೃಣಮೂಲ ಕಾಂಗ್ರೆಸ್” ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕಿ ಮಮತಾ ಬ್ಯಾನರ್ಜಿಯನ್ನೇ ಅಧ್ಯಕ್ಷ ಸ್ಥಾನದಿಂದಲೇ ವಜಾಗೊಳಿಸಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ಮೂಲಕ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

    ರಿತಬ್ರತ ಬ್ಯಾನರ್ಜಿ ನೇತೃತ್ವದ ಅತೃಪ್ತ ಬಣವು ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸೋಮವಾರ ಘೋಷಿಸಿದೆ. ಕೋಲ್ಕತ್ತಾದಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಫಿರ್ಹಾದ್ ಹಕೀಮ್ ಸೇರಿದಂತೆ ಹಲವು ನಾಯಕರನ್ನೊಳಗೊಂಡ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನೂ ಪ್ರಕಟಿಸಲಾಗಿದೆ.  ಈ ಸಭೆಯಲ್ಲಿ ಟಿಎಂಸಿಯ 60 ಶಾಸಕರು ಹಾಗೂ ಕೋಲ್ಕತ್ತಾ ಮಹಾನಗರ ಪಾಲಿಕೆಯ (KMC) 70 ಕೌನ್ಸಿಲರ್‌ಗಳು ಭಾಗವಹಿಸಿದ್ದರು.

    ಪಕ್ಷದ ಸಂವಿಧಾನದ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯನ್ನು ಪುನರ್ ರಚಿಸಬೇಕು. ಆದರೆ, 2022ರ ಫೆಬ್ರವರಿ ಬಳಿಕ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ. ಹಳೆಯ ಸಮಿತಿಯ ಅವಧಿ ಮುಗಿದಿದ್ದರಿಂದ ಪಕ್ಷದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಹೀಗಾಗಿ ನಾವು ನೂತನ ನಾಯಕತ್ವವನ್ನು ಆಯ್ಕೆ ಮಾಡಿದ್ದೇವೆ ಎಂದು ರಿತಬ್ರತ ಬ್ಯಾನರ್ಜಿಘೋಷಿಸಿದ್ದಾರೆ

    ಕಳೆದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಧಿಕಾರ ಕಳೆದುಕೊಂಡಿತ್ತು. ಅಲ್ಲಿಂದ ಬಳಿಕ ಪಕ್ಷದೊಳಗೆ ಒಂದಲ್ಲ ಒಂದು ರೀತಿಯ ತಿಕ್ಕಾಟ ನಡೆಯುತ್ತಿದ್ದು ಇದೀಗ ನೂತನ ಅಧ್ಯಕ್ಷರ ನೇಮಕದೊಂದಿಗೆ  ಬಂಡಾಯದ ಕಿಚ್ಚು ಮತ್ತೊಂದು ಹಂತ ತಲುಪಿದೆ. ಕೆಲ ದಿನಗಳ ಹಿಂದಷ್ಟೇ  20 ಸಂಸದರ ಬಣ NCPI ಪಕ್ಷದಲ್ಲಿ ವಿಲೀನಗೊಂಡಿರುವುದಾಗಿ ಘೋಷಿಸಿತ್ತು. ಅದಾಗಿ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.

     

    Share. Facebook Twitter Email WhatsApp Copy Link
    Previous Articleಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರ ಬಿಡುಗಡೆಗೆ ಡೇಟ್‌ ಫಿಕ್ಸ್!
    Next Article 54 ವರ್ಷದ ಮಾಜಿ ಸಿಎಂ ಜೊತೆ ಸದ್ದಿಲ್ಲದೇ ಮದುವೆಯಾದ ಸ್ಯಾಂಡಲ್‌ವುಡ್‌ ನಟಿ

    Related Posts

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026

    ಇಂದಿನಿಂದ ಪೆಟ್ರೋಲ್‌, ಡೀಸೆಲ್‌ ದರ 60 ಪೈಸೆ ಏರಿಕೆ

    August 12, 2026

    ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ವಿಜಯ್ ಸರ್ಕಾರ

    August 10, 2026

    ಪುತ್ತೂರಿನ ತಿರಂಗಾ ಯಾತ್ರೆ ರಾಜಕೀಯ ಬಲಪ್ರದರ್ಶನವೇ?

    August 6, 2026
    Latest Post

    ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗಡಿ ಮಾಲೀಕರನ್ನು ತಡರಾತ್ರಿ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

    August 22, 2026

    ನಿತಿನ್‌ ನಬಿನ್‌ ಹೊಸ ತಂಡದಲ್ಲಿ ಕರ್ನಾಟಕದ ಎಂ. ನಾಗರಾಜ್‌; ಬಿ.ಎಲ್‌ ಸಂತೋಷ್‌ ಜೀ ಗೆ ಮತ್ತೆ ಪಟ್ಟ!

    August 17, 2026

    ಪುತ್ತೂರಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಧ್ವನಿಯಾದ ಪುತ್ತಿಲ; ಕೆದಂಬಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ

    August 14, 2026

    ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

    August 13, 2026
    Abheda Media
    Facebook X (Twitter) Instagram YouTube
    • ಮುಖಪುಟ
    • ಪ್ರಮುಖ ಸುದ್ದಿ
    • ಸ್ಥಳೀಯ ಸುದ್ದಿ
    • ಎಂಟರ್ಟೈನ್ಮೆಂಟ್
    • ಫೈನಾನ್ಸ್
    • ಆಧ್ಯಾತ್ಮ

    Call : +91 86602 34508

    Email : abhedamedia@gmail.com

    © 2026 Abheda Media. Designed by Blueline Computers.

    Type above and press Enter to search. Press Esc to cancel.